Chikal Kalo Festival ಗೋವಾದಲ್ಲಿ ಸಂಭ್ರಮದ ಆಚರಣೆ

Team Udayavani, Jun 29, 2023, 2:49 PM IST

GOAಗೋವಾದಲ್ಲಿ ಸಂಭ್ರಮದಿಂದ ಆಚರಿಸಿದ Chikal Kalo Festival

ಪಣಜಿ: ಗೋವಾದ ಮಾರ್ಶೆಲ್‍ ನ ಶ್ರೀ ದೇವಕಿ ಕೃಷ್ಣ ದೇವಸ್ಥಾನದಲ್ಲಿ ಆಷಾಢ ಏಕಾದಶಿಯ ಅಂಗವಾಗಿ ಪ್ರತಿ ವರ್ಷ ಪದ್ಧತಿಯಂತೆಯೇ ಚಿಕಲ್ ಕಾಲೊ ಉತ್ಸವವನ್ನು ಆಚರಿಸಲಾಯಿತು.  ಉತ್ಸವದಲ್ಲಿ ರಾಜ್ಯದ ವಿವಿಧೆಡೆಯಿಂದ ಜನರು ಆಗಮಿಸಿ ಪಾಲ್ಗೊಂಡರು.

ಚಿಕಲ್ ಕಾಲೊ ಉತ್ಸವದ ಸಂಪ್ರದಾಯವು 400 ವರ್ಷಗಳ ಹಿಂದಿನದು ಎಂದು ಹೇಳಲಾಗುತ್ತದೆ. ಆರಂಭದಲ್ಲಿ, ಗೋವಾದ ಚೋಡನ್‍ನಲ್ಲಿ ಹಬ್ಬವನ್ನು ಆಚರಿಸಲಾಯಿತು. ಆದರೆ ನಂತರ ಇದನ್ನು ಮಾರ್ಶೆಲ್‍ ನ ಶ್ರೀ ದೇವಕಿ ಕೃಷ್ಣ ದೇವಸ್ಥಾನದಲ್ಲಿ ಆಚರಿಸಲಾಯಿತು. ಗೋವಾದಲ್ಲಿ ಪೋರ್ಚುಗೀಸರ ಆಳ್ವಿಕೆಯಲ್ಲಿ ಉತ್ಸವವು ದೇವಾಲಯದ ಜತೆಗೆ ಸ್ಥಳಾಂತರಗೊಂಡಿತು ಎಂದು ಸ್ಥಳೀಯರು ಹೇಳುತ್ತಾರೆ. ಆದರೆ, ಹಬ್ಬ ಯಾವಾಗ ಆರಂಭವಾಗುತ್ತದೆ ಎಂದು ನಿಖರವಾಗಿ ಹೇಳುವುದು ಕಷ್ಟ ಎನ್ನುತ್ತಾರೆ ಸ್ಥಳೀಯರು.

ಸರಳವಾಗಿ ಹೇಳುವುದಾದರೆ,  ಈ ಸಮಯದಲ್ಲಿ ಅನೇಕ ಮನರಂಜನೆಯ ಆಟಗಳನ್ನು ಆಡಲಾಗುತ್ತದೆ. ಹಾಗೂ ‘ಜೈ ವಿಠ್ಠಲ್, ಹರಿ ವಿಠ್ಠಲ್’ ಘೋಷಣೆ ಮೊಳಗುತ್ತದೆ.

ಆಷಾಢ ಏಕಾದಶಿಯಂದು ಚಿಕಲ್ ಕಾಲೊ ಉತ್ಸವವನ್ನು ಮಾರ್ಶೆಲ್‍ ನ ದೇವಕಿ ಕೃಷ್ಣ ದೇವಸ್ಥಾನದ ಮುಂಭಾಗದಲ್ಲಿ ಆಚರಿಸಲಾಯಿತು. ಆಷಾಢ ಏಕಾದಶಿಯಂದು ಮಾರ್ಶೆಲ್‍ ನಲ್ಲಿರುವ ಶ್ರೀ ದೇವಕಿ ಕೃಷ್ಣ ದೇವಸ್ಥಾನದಲ್ಲಿ ಆರತಿ ಮಾಡಲಾಗುತ್ತದೆ. 24 ಗಂಟೆಗಳ ನಂತರ, ದೇವಾಲಯದ ಎದುರಿನ ಮೈದಾನದಲ್ಲಿ ಚಿಕಲ್ ಕಾಲೋ ಉತ್ಸವ ನಡೆಯುತ್ತದೆ. ಎಲ್ಲಾ ಪುರುಷರು, ಯುವಕರು, ಹಿರಿಯರು ಮತ್ತು ಮಕ್ಕಳು ಇದರಲ್ಲಿ ಭಾಗವಹಿಸುತ್ತಾರೆ.  ಹಾಫ್ ಪ್ಯಾಂಟ್ ನಲ್ಲಿ ದೇಹಕ್ಕೆ ಎಣ್ಣೆ ಹಚ್ಚಿ ಕೆಸರಿನಲ್ಲಿ ಉರುಳುವ ಹಬ್ಬವಾಗಿದೆ.

ಟಾಪ್ ನ್ಯೂಸ್

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.