ಲಾರಿ – ಓಮ್ನಿ ಅಪಘಾತ: ಮಗು ಸೇರಿದಂತೆ 6 ಮಂದಿ ದಾರುಣ ಅಂತ್ಯ
Team Udayavani, Mar 19, 2023, 11:42 AM IST
ಚೆನ್ನೈ: ಲಾರಿ ಹಾಗೂ ಓಮ್ನಿ ನಡುವೆ ಸಂಭವಿಸಿದೆ ಭೀಕರ ಅಪಘಾತದಲ್ಲಿ ಒಂದು ಮಗು ಸೇರಿದಂತೆ 6 ಮಂದಿ ಮೃತಪಟ್ಟ ದಾರುಣ ಘಟನೆ ತಮಿಳುನಾಡಿನ ತಿರುಚ್ಚಿ ಜಿಲ್ಲೆಯ ತಿರುವಾಸಿ ಬಳಿಯ ತಿರುಚ್ಚಿ-ಸೇಲಂನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ( 19 ರಂದು ) ಮುಂಜಾನೆ ನಡೆದಿದೆ.
ಓಮ್ನಿ ಕಾರಿನಲ್ಲಿ ಬರುತ್ತಿದ್ದ ವೇಳೆ ತಿರುಚ್ಚಿ-ಸೇಲಂನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಲಾರಿಯೊಂದಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಘಟನೆಯಲ್ಲಿ ಒಂದು ಪುಟ್ಟ ಮಗು ಸೇರಿದಂತೆ ನಾಲ್ವರು ಪುರುಷರು ಮತ್ತು ಒಬ್ಬ ಮಹಿಳೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ನೋಟಿಸ್ ಬಳಿಕ ಇದೀಗ ರಾಹುಲ್ ಗಾಂಧಿ ನಿವಾಸಕ್ಕೆ ಪೊಲೀಸರ ಲಗ್ಗೆ
ಕಾರಿನಲ್ಲಿ ಒಟ್ಟು 9 ಮಂದಿ ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿರುಚ್ಚಿಯ ಎಸ್ಪಿ ಸುಜಿತ್ ಕುಮಾರ್ ಹೇಳಿದ್ದಾರೆ.
ಮೃತರ ಗುರುತು ಪರಿಚಯ ಇನ್ನಷ್ಟೇ ಆಗಬೇಕಿದೆ.
Tamil Nadu | Six people including one child and a woman killed whereas three injured after a van collided with a lorry on Trichy-Salem NH near Tiruvasi in Trichy District in the early hours. All the injured shifted to Trichy govt hospital and dead bodies sent for autopsy: Sujith… https://t.co/8yYR15PjjM pic.twitter.com/CF6T14D3B4
— ANI (@ANI) March 19, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.