Child ಪೋ*ರ್ನ್ ವೀಕ್ಷಣೆ ತಪ್ಪಾ? ಇಂದು ಸುಪ್ರೀಂನಿಂದ ತೀರ್ಪು!
Team Udayavani, Sep 23, 2024, 6:10 AM IST
ನವದೆಹಲಿ: ಮಕ್ಕಳ ಅಶ್ಲೀ*ಲ ವಿಡಿಯೋವನ್ನು ವೀಕ್ಷಣೆ ಮಾಡುವುದು ಪೋಕ್ಸೋ ಅಡಿ ಅಪರಾಧವಲ್ಲ ಎಂಬುದರ ಬಗ್ಗೆ ಸೋಮವಾರ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಲಿದೆ.
ನ್ಯಾ|ಡಿ.ವೈ.ಚಂದ್ರಚೂಡ್, ನ್ಯಾ| ಜೆ.ಪಿ. ಪರ್ದೀವಾಲಾ ಮತ್ತು ನ್ಯಾ|ಮನೋಜ್ ಮಿಶ್ರಾ ಅವರಿರುವ ಪೀಠ ತೀರ್ಪು ಪ್ರಕಟಿಸಲಿದೆ. ಮಕ್ಕಳ ಅಶ್ಲೀಲ ವಿಡಿಯೋ (ಚೈಲ್ಡ್ ಪೋ*ರ್ನ್) ವೀಕ್ಷಣೆ ಮಾಡುವುದು ಪೋಕ್ಸೋ ಹಾಗೂ ಐಟಿ ಕಾಯ್ದೆ ಪ್ರಕಾರ ಅಪರಾಧವಲ್ಲ ಎಂದು ಜ.11ರಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸ ಲಾಗಿದ್ದ ಅರ್ಜಿ ಸಂಬಂಧ ಸುಪ್ರೀಂ ತೀರ್ಪು ನೀಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.