ಪಶ್ಚಿಮ ಬಂಗಾಳ: ಮಕ್ಕಳ ಕಳ್ಳನೆಂದು ಥಳಿಸಿ ವ್ಯಕ್ತಿ ಹತ್ಯೆ
Team Udayavani, Jun 15, 2018, 11:00 AM IST
ಮಾಲ್ಡಾ: ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಮಕ್ಕಳ ಕಳ್ಳ ಎಂಬ ಶಂಕೆಯಲ್ಲಿ ವ್ಯಕ್ತಿಯನ್ನು ಥಳಿಸಿ ಕೊಲ್ಲಲಾಗಿದೆ.
ಬುಲ್ಬುಲ್ಚಾಂದಿ ಎಂಬಲ್ಲಿ ಬುಧವಾರ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಲಾಗಿದೆ. ಪೊಲೀಸರು ಮಧ್ಯಪ್ರವೇಶಿಸಿ ವ್ಯಕ್ತಿಯನ್ನು ರಕ್ಷಿಸಿದ್ದರೂ, ಆಸ್ಪತ್ರೆಗೆ ಕೊಂಡೊಯ್ಯುವ ದಾರಿಯಲ್ಲಿ ಸಾವನ್ನಪ್ಪಿದ್ದಾನೆ.
ಈ ಸಂಬಂಧ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಕೆಲ ದಿನಗಳ ಹಿಂದೆ ಅಸ್ಸಾಂನಲ್ಲೂ ಇದೇ ರೀತಿಯ ಘಟನೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.