ಮಕ್ಕಳಿಗೆ ಅಹಿಂಸಾ ಸಿದ್ಧಾಂತ ಕಲಿಸಬೇಕಿದೆ
Team Udayavani, Jun 24, 2018, 6:00 AM IST
ಅಹಮದಾಬಾದ್: ಮಹಾತ್ಮ ಗಾಂಧಿಯವರ ಆದರ್ಶಗಳು ಇಂದಿಗೂ ಪ್ರಸ್ತುತ ವಾಗಿದ್ದು, ಅವರ ಅಹಿಂಸಾ ತತ್ವವನ್ನು ವಿಶ್ವಾದ್ಯಂತದ ಮಕ್ಕಳಿಗೆ ಕಲಿಸಿಕೊಡಬೇಕಾದ ಅಗತ್ಯವಿದೆ ಎಂದು ಸೆಷಲ್ಸ್ ಅಧ್ಯಕ್ಷ ಡ್ಯಾನಿ ಫೌರ್ ಅಭಿಪ್ರಾಯಪಟ್ಟಿದ್ದಾರೆ. 6 ದಿನಗಳ ಭಾರತ ಪ್ರವಾಸದಲ್ಲಿರುವ ಡ್ಯಾನಿ ಶನಿವಾರ ಗುಜರಾತ್ನ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದ್ದು, ಇಲ್ಲಿನ ಸಂದರ್ಶಕರ ಪುಸ್ತಕದಲ್ಲಿ ಅವರು, “ಕಣ್ಣಿಗೆ ಕಣ್ಣು ಎಂಬ ತತ್ವವು ಇಡೀ ಜಗತ್ತನ್ನೇ ಕುರುಡಾಗಿಸುತ್ತದೆ. ಹಾಗಾಗಿ, ಅಂಥದ್ದನ್ನು ಬಿಟ್ಟು ಅಹಿಂಸಾ ತತ್ವವನ್ನು ಎಲ್ಲರೂ ಅಳವಡಿಸಿಕೊಳ್ಳುವಂತಾಗಬೇಕು’ ಎಂದು ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.