ಪಂಚಾಯತ್ ಚುನಾವಣೆಗೆ ಮಕ್ಕಳ ನಿಯಮ ಅನ್ವಯವಾಗದು: ಏನಿದು ಇಬ್ಬರು ಮಕ್ಕಳ ನಿಯಮ?
Team Udayavani, Sep 19, 2019, 1:04 PM IST
ಡೆಹ್ರಾಡೂನ್: ಎರಡಕ್ಕಿಂತ ಹೆಚ್ಚಿನ ಮಕ್ಕಳನ್ನು ಹೊಂದಿರುವವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂಬ ಉತ್ತಾರಾಖಂಡ ಸರ್ಕಾರದ ಕಾಯಿದೆಯನ್ನು ತಡೆಹಿಡಿದಿರುವ ನೈನಿತಾಲ್ ಹೈಕೋರ್ಟ್, ಈ ಮಕ್ಕಳ ಕಾಯಿದೆ ಪಂಚಾಯತ್ ಚುನಾವಣೆಗೆ ಅನ್ವಯವಾಗುವುದಿಲ್ಲ ಎಂದಿದೆ.
ಉತ್ತರಾಖಂಡದ ತ್ರಿವೇಂದ್ರ ಸಿಂಗ್ ನೇತೃತ್ವದ ಸರಕಾರ ಎರಡಕ್ಕಿಂತ ಹೆಚ್ಚು ಮಕ್ಕಳಿರುವ ವ್ಯಕ್ತಿ ಯಾವುದೇ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ದಿಸುವಂತಿಲ್ಲ. ಚುನಾವಣೆಯಲ್ಲಿ ಸ್ಪರ್ಧಿಸ ಬಯಸುವ ಅಭ್ಯರ್ಥಿ ನಿರ್ಧಿಷ್ಟ ವಿದ್ಯಾರ್ಹತೆ ಪೂರ್ಣಗೊಳಿಸರಬೇಕು ಎಂಬ ಕಾಯ್ದೆಯನ್ನು ತಂದಿತ್ತು. ಈ ಮಸೂದೆಯನ್ನು ಇದೇ ವರ್ಷದ ಜೂನ್ ನಲ್ಲಿ ವಿಧಾನಸಭೆಯಲ್ಲಿ ಅಂಗೀರಕರಿಸಿಲಾಗಿತ್ತು.
ಈ ಕಾಯಿದೆಯನ್ನು ಪ್ರಶ್ನಿಸಿ ಮನೋಹರ್ ಲಾಲ್, ಜೋತ್ ಸಿಂಗ್ ಬಿಶ್ತ್ ಮತ್ತಿತರರು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಆಗಸ್ಟ್ 22ರಂದು ವಿಚಾರನೆಯನ್ನು ಪೂರ್ಣಗೊಳಿಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠ ಇಂದಿಗೆ ತೀರ್ಪನ್ನು ಕಾಯ್ದಿರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.