ಚೀನಾ ಸೇನೆ ಗಡಿ ಪ್ರವೇಶ
Team Udayavani, Oct 16, 2018, 6:00 AM IST
ನವದೆಹಲಿ: ಅರುಣಾಚಲ ಪ್ರದೇಶಕ್ಕೆ ಹೊಂದಿಕೊಂಡಿರುವ ಗಡಿ ಪ್ರದೇಶದಲ್ಲಿ ಈ ತಿಂಗಳ ಮೊದಲ ವಾರದಲ್ಲಿ ಚೀನಾ ಸೇನೆ ಭಾರತದ ನೆಲದೊಳಕ್ಕೆ ಪ್ರವೇಶ ಮಾಡಿವೆ. ಈ ಬಗ್ಗೆ ರಕ್ಷಣಾ ಇಲಾಖೆ ದೃಢಪಡಿಸಿದೆ ಮೂಲಗಳನ್ನು ಉಲ್ಲೇಖೀಸಿ ಅರುಣಾಚಲ ಪ್ರದೇಶದ ಡಿಬ್‌ನಾಗ್ ವ್ಯಾಲಿ ಪ್ರದೇಶದಲ್ಲಿ ನೆರೆಯ ರಾಷ್ಟ್ರದ ಸೈನಿಕರು 1 ಸಾವಿರ ಮೀಟರ್‌ನಷ್ಟು ಒಳ ಪ್ರವೇಶಿಸಿದ್ದರು. ಭಾರತೀಯ ಸೇನೆಯ ಅಧಿಕಾರಿಗಳು ಚೀನಾ ಸೇನೆಯ ಅಧಿಕಾರಿಗಳಿಗೆ ವಿಷಯ ಮನವರಿಕೆ ಮಾಡಿದ ಬಳಿಕ ಅವರು ಮರಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.