
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Team Udayavani, Dec 19, 2024, 8:10 AM IST

ಹೊಸದಿಲ್ಲಿ: ಭೂತಾನ್ ಭಾಗ ಎನ್ನಲಾಗುವ ಡೋಕ್ಲಾಂ ಪ್ರದೇಶದಲ್ಲಿ ಕಳೆದ 8 ವರ್ಷಗಳಲ್ಲಿ ಚೀನ 22 ಗ್ರಾಮಗಳನ್ನು ನಿರ್ಮಾಣ ಮಾಡಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಉಪಗ್ರಹ ಚಿತ್ರಗಳನ್ನು ಆಧರಿಸಿ ಈ ವರದಿಯನ್ನು ತಯಾರಿಸಲಾಗಿದೆ. ಭಾರತದ ಸಿಕ್ಕಿಂ ಸಮೀಪ ಈ ಗ್ರಾಮಗಳ ನಿರ್ಮಾಣವಾಗಿದ್ದು, ಕಳವಳ ವ್ಯಕ್ತವಾಗಿದೆ.
ಡೋಕ್ಲಾಂನಲ್ಲಿ ಗ್ರಾಮ ನಿರ್ಮಾಣವಾಗುತ್ತಿರುವುದರಿಂದ ಈ ಪ್ರಸ್ಥಭೂಮಿ ಯ ಅತ್ಯಂತ ದಕ್ಷಿಣಕ್ಕೆ ಚೀನದ ಸೇನಾಪಡೆಗಳು ಸಂಚಾರ ಮಾಡಲು ಅವಕಾಶ ದೊರೆಯುತ್ತದೆ. ಇದು ಭಾರತಕ್ಕೆ ತೀರ ಸಮೀಪವಾಗಿದ್ದು, ಇವು ಚೀನದ ಮಿಲಿಟರಿ ನೆಲೆಗಳಿಗೂ ಸಮೀಪದಲ್ಲಿವೆ.
2017ರಲ್ಲಿ ಡೋಕ್ಲಾಂನ ಈ ಪ್ರದೇಶವು ಭಾರತ ಮತ್ತು ಚೀನದ ಸೈನಿಕರ ನಡುವೆ 73 ದಿನಗಳ ಕಾಲದ ಬಿಕ್ಕಟ್ಟಿನ ಪ್ರದೇಶವಾಗಿತ್ತು. ಹೀಗಾಗಿ ಈ ಪ್ರಸ್ಥಭೂಮಿಯ ದಕ್ಷಿಣಕ್ಕೆ ಚೀನದ ಸೇನೆಗಳು ತಲುವುದನ್ನು ತಡೆಯುವ ರಸ್ತೆ ಮಾರ್ಗಗಳ ನಿರ್ಮಾಣವನ್ನು ತಡೆಯಲು ಭಾರತ ಸರಕಾರ ಮಧ್ಯಪ್ರವೇಶಿಸಿತ್ತು.
ಇದೀಗ ಮತ್ತೆ ನಿರ್ಮಾಣಗಳು ಹೆಚ್ಚಾಗಿರುವುದನ್ನು ಉಪಗ್ರಹ ಚಿತ್ರಗಳು ತೋರಿಸಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
MUST WATCH
ಹೊಸ ಸೇರ್ಪಡೆ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.