ಪಾಕ್‌ ಗ್ವಾದರ್‌ ಬಂದರಿನಲ್ಲಿ ಚೀನ ಅಣು ಜಲಾಂರ್ಗಾಮಿ ನಿಯೋಜನೆ

Team Udayavani, Jan 17, 2018, 4:06 PM IST

Nuclear-submarine-700.jpg

ಹೊಸದಿಲ್ಲಿ : ನೈಋತ್ಯ ಪಾಕಿಸ್ಥಾನದ ಗ್ವಾದರ್‌  ಬಂದರಿನಲ್ಲಿ ಅಣು ಜಲಾಂತರ್ಗಾಮಿಗಳನ್ನು ನಿಲ್ಲಿಸಲು ಅಗತ್ಯವಿರುವ ಮೂಲ ಸೌಕರ್ಯವನ್ನು ನಿರ್ಮಿಸುವ ಕೆಲಸವನ್ನು ಚೀನ ಈಗಾಲೇ ಆರಂಭಿಸಿರುವುದಾಗಿ ತಿಳಿದುಬಂದಿದೆ. 

ಇದರೊಂದಿಗೆ ಪಾಕಿಸ್ಥಾನದ ಗ್ವಾದರ್‌  ಬಂದರನ್ನು ವಾಣಿಜ್ಯ ವ್ಯವಹಾರಕ್ಕಿಂತಲೂ ವ್ಯೂಹಾತ್ಮಕ ಉದ್ದೇಶಗಳಿಗೆ ಚೀನವು ಬಳಸುವುದೆಂಬ ಭಾರತದ ದೀರ್ಘ‌ಕಾಲೀನ ಶಂಕೆ ಮತ್ತು ಅಸಮಾಧಾನವನ್ನು ಈ ವಿದ್ಯಮಾನವು ಸಾಬೀತು ಪಡಿಸಿದಂತಾಗಿದೆ ಎಂದು ವರದಿಗಳು ಹೇಳಿವೆ. 

ಗ್ವಾದರ್‌  ಬಂದರನ್ನು ಚೀನ ತನ್ನ ಹಣದಿಂದ ನಿರ್ಮಿಸಿ ಅಭಿವೃದ್ಧಿಪಡಿಸಿದೆ. ಈ ಬಂದರಿನಿಂದಾಗಿ ಬೀಜಿಂಗ್‌ಗೆ ಹಿಂದೂ ಮಹಾಸಾಗರ ಪ್ರದೇಶಕ್ಕೆ ನೇರ ಪ್ರವೇಶ ಸಿಗುತ್ತದೆ. ಚೀನ ಇದನ್ನು ಬಹಳ ಕಾಲದಿಂದ ಬಯಸುತ್ತಾ ಬಂದಿದ್ದು ಪಾಕಿಸ್ಥಾನ ಚೀನದ ಬಯಕೆಯನ್ನು ಸಾಕಾರಗೊಳಿಸಿದೆ. 

ಗ್ವಾದರ್‌  ಬಂದರಿನಲ್ಲಿ ಅಣು ಜಲಾಂತರ್ಗಾಮಿಗಳನ್ನು ನಿಯೋಜಿಸುವ ಮೂಲಕ ಚೀನಕ್ಕೆ ಹಿಂದೂ ಮಹಾ ಸಾಗರದಲ್ಲಿನ ಭಾರತೀಯ ನೌಕಾ ಪಡೆಯ ಚಲನ ವಲನಗಳು, ಕಾರ್ಯಾಚರಣೆ ಮುಂತಾಗಿ ಎಲ್ಲವುದರ ಮೇಲೆ ನಿಕಟ ನಿಗಾ ಇರಿಸುವುದು ಸಾಧ್ಯವಾಗುತ್ತದೆ ಎಂದು ವರದಿ ಹೇಳಿದೆ. 

ಅಣು ಜಲಾಂತರ್ಗಾಮಿಗಳು ಅಣು ರಿಯಾಕ್ಟರ್‌ ಹೊಂದಿರುವುದರಿಂದ ಅವು ಅಣು ಚಾಲಿತವಾಗಿರುತ್ತವೆ. ಇವುಗಳು ಅಣ್ವಸ್ತ್ರಗಳನ್ನು ಹೊಂದಿರಲೇಬೇಕೆಂದೇನೂ ಇಲ್ಲ. ಈ ಅಣುಚಾಲಿತ ಜಲಾಂತರ್ಗಾಮಿಗಳು ದೀರ್ಘ‌ ಕಾಲ ಸಮುದ್ರದಾಳದಲ್ಲೇ ಇರಬಲ್ಲವು; ಇಂಧನ ಮರುಪೂರಣಕ್ಕಾಗಿ ಇವು ಭೂಮಿಗೆ ಮರಳಬೇಕಾದ ಅಗತ್ಯ ಇರುವುದಿಲ್ಲ. 

ಟಾಪ್ ನ್ಯೂಸ್

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Modi-Tour

Mann Ki Baat: ಮೈಸೂರಿನ ‘ಅರ್ಲಿ ಬರ್ಡ್‌’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

2

Kadalekai Parishe: ಇಂದಿನಿಂದ ಬಸವನಗುಡಿ ಕಡಲೆಕಾಯಿ ಪರಿಷೆ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.