ಮಣಿಪುರದಲ್ಲಿ ಬಂಧಿತ ಚೀನೀ ಪ್ರಜೆಯ ಮಾಹಿತಿ ಕೋರಿದ ಚೀನ
Team Udayavani, Dec 29, 2017, 4:48 PM IST
ಬೀಜಿಂಗ್ : ಮ್ಯಾನ್ಮಾರ್ಗೆ ತಾಗಿಕೊಂಡಿರುವ ಮಣಿಪುರ ಗಡಿಯಲ್ಲಿ ಈಚೆಗೆ ಬಂಧಿಸಲ್ಪಟ್ಟ ಚೀನೀ ಪ್ರಜೆಯ ವಿವರಗಳನ್ನು ಕೊಡುವಂತೆ ತಾನು ಭಾರತವನ್ನು ಕೇಳಿಕೊಂಡಿದ್ದೇನೆ ಎಂಬುದಾಗಿ ಚೀನ ಇಂದು ಹೇಳಿದೆ.
“ನಮಗೆ ದೊರಕಿರುವ ಮಾಹಿತಿಗಳ ಪ್ರಕಾರ ಭಾರತದಲ್ಲಿನ ಚೀನೀ ದೂತಾವಾಸವು ಮಣಿಪುರ ಗಡಿಯಲ್ಲಿ ಈಚೆಗೆ ಬಂಧಿಸಲ್ಪಟ್ಟ ಚೀನೀ ಪ್ರಜೆಯ ವಿವರಗಳನ್ನು ನೀಡುವಂತೆ ಭಾರತ ಸರಕಾರವನ್ನು ಕೇಳಿಕೊಂಡಿದೆ’ ಎಂದು ಚೀನದ ವಿದೇಶ ಸಚಿವಾಲಯ ಮಾಧ್ಯಮಕ್ಕೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.
ಈ ಘಟನೆಯನ್ನು ನಾವು ಎಚ್ಚರಿಕೆಯಿಂದ ಮತ್ತು ನಿಕಟವಾಗಿ ಬೆನ್ನು ಹತ್ತುತ್ತಿದ್ದೇವೆ ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.
ಚೀನೀ ಮಾಧ್ಯಮಗಳ ಪ್ರಕಾರ ಚೀನದ ಫುಜಿಯಾನ್ ಪ್ರಾಂತ್ಯದ 55ರ ಹರೆಯದ ನಿವಾಸಿ ಕಿನ್ ಮಿನ್ ಕ್ಸಿವ್ ಕ್ಸಿಯಾಂಗ್ ಎಂಬಾತನನ್ನು ಅಸ್ಸಾಂ ರೈಫಲ್ಸ್ನವರು ಮಣಿಪುರದ ತೆಂಗ್ನೊàಪಾಲ್ ಜಿಲ್ಲೆಯಲ್ಲಿ ಕೆಲ ದಿನಗಳ ಹಿಂದೆ ಬಂಧಿಸಿದ್ದಾರೆ. ಆತನ ಬಳಿ ಚೀನ, ವಿಯೆಟ್ನಾಂ ಮತ್ತು ಮ್ಯಾನ್ಮಾರ್ ಕೆಲ ದಾಖಲೆ ಪತ್ರಗಳು, ವಿದೇಶೀ ಕರೆನ್ಸಿಗಳು ಮತ್ತು ಪೆನ್ ಡ್ರೈವ್ ಹಾಗೂ ಕಂಪಾಸ್ ಇತ್ತೆಂದು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
ರಾಜಸ್ಥಾನದಲ್ಲಿ ಮತ್ತೊಂದು ಬೋರ್ ವೆಲ್ ದುರಂತ… 150 ಅಡಿ ಆಳದಲ್ಲಿ ಸಿಲುಕಿದ 3 ವರ್ಷದ ಬಾಲಕಿ
Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.