ಗಡಿ ಸಮೀಪದಲ್ಲಿ ಚೀನ ಅಣೆಕಟ್ಟು ನಿರ್ಮಾಣ !
60 ಸಾವಿರ ಮೆಗಾವ್ಯಾಟ್ ಸಾಮರ್ಥ್ಯದ ಅಣೆಕಟ್ಟು
Team Udayavani, Jan 18, 2023, 7:25 AM IST
ನವದೆಹಲಿ: ಗಡಿ ಪ್ರದೇಶಗಳಲ್ಲಿ ಚೀನದಿಂದ ಒಂದಿಲ್ಲೊಂದು ಉಪಟಳ ಎದುರಾಗುತ್ತಲೇ ಇದ್ದು, ಇದೀಗ ಅರುಣಾಚಲ ಪ್ರದೇಶದ ಗಡಿಗೆ ಸಮೀಪದಲ್ಲಿರುವ ಮೆಡಾಗ್ ಗಡಿಯಲ್ಲಿ ಚೀನಾ 60 ಸಾವಿರ ಮೆಗಾವ್ಯಾಟ್ ಸಾಮರ್ಥ್ಯದ ಅಣೆಕಟ್ಟು ನಿರ್ಮಿಸುತ್ತಿದೆ. ಈ ಬಗ್ಗೆ ಭಾರತ ಆತಂಕ ವ್ಯಕ್ತಪಡಿಸಿದೆ .
ಯಾರ್ಲುಂಗ್ ತ್ಸಾಂಗೊ ನದಿಯಲ್ಲಿ ಚೀನಾ ಅಣೆಕಟ್ಟು ನಿರ್ಮಿಸುತ್ತಿದ್ದು, ಈ ಮೂಲಕ ಬ್ರಹ್ಮಪುತ್ರ ನದಿ ನೀರನ್ನು ತಿರುಗಿಸುವ ಸಾಧ್ಯತೆಗಳಿದೆ. ಅಲ್ಲದೇ, ಅಣೆಕಟ್ಟು ನಿರ್ಮಾಣದಿಂದ ಅರುಣಾಚಲ ಪ್ರದೇಶಕ್ಕೆ ಬರಪರಿಸ್ಥಿತಿ ಅಥವಾ ಪ್ರವಾಹ ಪರಿಸ್ಥಿತಿಗಳು ಎದುರಾಗುವ ಸಾಧ್ಯತೆಯೂ ಇದೆ ಎಂದು ಕೇಂದ್ರ ಇಂಧನ ಸಚಿವಾಲಯದ ಮೂಲಗಳು ತಿಳಿಸಿವೆ.
ಭಾರತ ಮಾತ್ರವಲ್ಲದೇ, ಬಾಂಗ್ಲಾದೇಶಕ್ಕೂ ಚೀನದ ಈ ಅಣೆಕಟ್ಟು ನಿರ್ಮಾಣ ಕಂಟಕವೇ ಆಗಿದ್ದು, ಈಗಾಗಲೇ ಭಾರತ ಈ ಬಗ್ಗೆ ಎಚ್ಚೆತ್ತುಕೊಂಡು, ಅರುಣಾಚಲ ಪ್ರದೇಶದಲ್ಲಿ ಉತ್ತಮ ಸಂಗ್ರಹ ಸಾಮರ್ಥ್ಯವಿರುವ ಅಣೆಕಟ್ಟುಗಳ ನಿರ್ಮಾಣಕ್ಕೆ ಮುಂದಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.