ಎಲ್ಲ ಕಡೆ ಚೀನದ ಫಿಂಗರ್ ಪ್ರಿಂಟ್ : ಪ್ರಧಾನಿ ಮೋದಿಗೆ ಓವೈಸಿ ಟೀಕೆ
Team Udayavani, Mar 14, 2019, 10:57 AM IST
ಹೈದರಾಬಾದ್ : ಪಾಕಿಸ್ಥಾನದ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ನನ್ನು ಜಾಗತಿಕ ಉಗ್ರನೆಂದು ಘೋಷಿಸುವ ವಿಶ್ವಸಂಸ್ಥೆಯ ಯತ್ನವನ್ನು ಚೀನ ನಿರಂತರ ನಾಲ್ಕನೇ ಬಾರಿ ತಡೆದಿರುವುದಕ್ಕೆ ಎಐಎಂಐಎಂ ಪಕ್ಷದ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ಪ್ರಧಾನಿ ಮೋದಿ ವಿದೇಶ ನೀತಿಯ ಸರಣಿ ವೈಫಲ್ಯವನ್ನು ಕಟುವಾಗಿ ಟೀಕಿಸಿದ್ದಾರೆ.
ಓವೈಸಿ ಮಾಡಿರುವ ಟ್ಟಿàಟ್ನಲ್ಲಿ ಹೀಗೆ ಬರೆದಿದ್ದಾರೆ : ನಮ್ಮ ಬುಲೆಟ್ ಪ್ರೂಫ್ ಜ್ಯಾಕೆಟ್ಗಳಲ್ಲಿ ಚೀನದ ಫಿಂಗರ್ ಪ್ರಿಂಟ್, ಮಸೂದ್ ಅಜರ್ನನ್ನು ಜಾಗತಿಕ ಉಗ್ರನೆಂದು ಘೋಷಿಸುವುದಕ್ಕೆ ತಡೆ ಒಡ್ಡುವಲ್ಲಿ ಚೀನದ ಫಿಂಗರ್ ಪ್ರಿಂಟ್; ನಮ್ಮ ವಿದೇಶ ನೀತಿಗಳ ಸರಣಿ ವೈಫಲ್ಯದಲ್ಲಿ ಮೋದಿ ಜೀ ಫಿಂಗರ್ ಪ್ರಿಂಟ್.
ಇದೇ ಸಂದರ್ಭದಲ್ಲಿ ಜಮ್ಮು ಕಾಶ್ಮೀರದ ಅನಂತನಾಗ್ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಬಿಜೆಪಿ ನೇತೃತ್ವದ ಎನ್ಡಿಎ ಸರಕಾರ ಮೂರು ಹಂತಗಳಲ್ಲಿ ನಡೆಸುವ ವಿರುದ್ಧವೂ ಓವೈಸಿ ವಾಗ್ಧಾಳಿ ನಡೆಸಿದ್ದಾರೆ.
”ಒಂದು ಸಂಸತ್ ಕ್ಷೇತ್ರದ ಚುನಾವಣೆಯನ್ನು ಮೂರು ಹಂತಗಳಲ್ಲಿ ನಡೆಸುವುದನ್ನು ನೀವು ಎಲ್ಲಾದರೂ ಕೇಳಿದ್ದೀರಾ ? ಅನಂತ್ನಾಗ್ ನಲ್ಲಿ ನಾಲ್ಲು ಜಿಲ್ಲೆಗಳಿವೆ. ಎರಡು ಜಿಲ್ಲೆಗಳಲ್ಲಿ ಒಂದು ಹಂತ, ಒಂದು ಜಿಲ್ಲೆಯಲ್ಲಿ ಎರಡನೇ ಹಂತ ಮತ್ತು ಒಂದು ಜಿಲ್ಲೆಯಲ್ಲಿ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ. ವಾಹ್ ಮೋದಿ ವಾಹ್, ಕಾಶ್ಮೀರವನ್ನು ನೀವು ಏನು ಮಾಡಿದ್ದೀರಿ; ನಿಮ್ಮ ಆಡಳಿತೆಯಿಂದಾಗಿ ಒಂದೇ ಸಂಸತ್ ಕ್ಷೇತ್ರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ” ಎಂದು ಓವೈಸಿ ವ್ಯಂಗ್ಯವಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.