ಅರುಣಾಚಲದ ಮೇಲೆ ಚೀನ ಕಣ್ಣು

Team Udayavani, Jan 19, 2021, 6:50 AM IST

ಅರುಣಾಚಲದ ಮೇಲೆ ಚೀನ ಕಣ್ಣು

ಹೊಸದಿಲ್ಲಿ: ಸೊಕ್ಕಿದ ವಿಸ್ತರಣಾವಾದಿ ಚೀನ ಪುನಃ ಅರುಣಾಚಲ ಪ್ರದೇಶದ ಭೂಪ್ರದೇಶಗಳ ಮೇಲೆ ತನ್ನ ವಕ್ರದೃಷ್ಟಿ ಹರಿಸಿದೆ. ಅರುಣಾಚಲದ ವಾಸ್ತವಿಕ ಗಡಿಯಿಂದ 4.5 ಕಿ.ಮೀ. ಒಳಭಾಗ ದಲ್ಲಿ ಕುತಂತ್ರಿ ಚೀನ ಹಳ್ಳಿ ನಿರ್ಮಿಸಿ ರುವ ಸಂಗತಿಯನ್ನು ಉಪಗ್ರಹ ಚಿತ್ರಗಳು ದೃಢಪಡಿಸಿದ್ದು, ಇದನ್ನು “ಎನ್‌ಡಿಟಿವಿ’ ವರದಿ ಮಾಡಿದೆ.

ಚೀನ ನಿರ್ಮಿಸಿರುವ ಹಳ್ಳಿಯಲ್ಲಿ 101 ಮನೆಗಳು ಎದ್ದುನಿಂತಿರುವುದು ಕೂಡ “ಪ್ಲ್ರಾನೆಟ್‌ ಲ್ಯಾಬ್ಸ್ ಇಂಕ್‌’ ಬಿಡುಗಡೆ ಮಾಡಿರುವ ಚಿತ್ರಗಳಲ್ಲಿ ಸ್ಪಷ್ಟವಾಗಿದೆ. ಮ್ಯಾಕ್‌ಮಹೊನ್‌ ಲೈನ್‌ ಸಮೀಪವೇ ಹರಿಯುವ ತ್ಸಾರಿ ಚು ನದಿ ದಡದಲ್ಲಿ ಈ ಹಳ್ಳಿ ಎದ್ದು ನಿಂತಿದೆ ಎಂದು “ಎನ್‌ಡಿಟಿವಿ’ ವರದಿ ಹೇಳಿದೆ.

ಆಗಸ್ಟ್‌ 26, 2019 ಮತ್ತು ನವೆಂಬರ್‌ 1, 2020ರ ಅವಧಿಯ ಎರಡು ಚಿತ್ರಗಳಲ್ಲಿ ಅಪಾರ ವ್ಯತ್ಯಾಸಗಳನ್ನೂ ಗುರುತಿಸಬಹು ದಾಗಿದೆ. ಕೇವಲ ಒಂದೇ ವರ್ಷದಲ್ಲಿ ಚೀನ ಇಷ್ಟು ಪ್ರಮಾಣದಲ್ಲಿ ಮನೆ ನಿರ್ಮಿಸಿರುವುದು ಸ್ಪಷ್ಟವಾಗಿದೆ.

ಚೀನ ದುಸ್ಸಾಹಸ: ಚೀನದ ಉದ್ಧಟತ ನದ ಕುರಿತು ಅರುಣಾಚಲ ಪ್ರದೇಶದ ಬಿಜೆಪಿ ಸಂಸದ ಟಾಪಿರ್‌ ಗಾವೋ ಈ ಹಿಂದೆಯೇ ಲೋಕಸಭೆ ಯಲ್ಲಿ ಎಚ್ಚರಿಸಿ ದ್ದರು. ಪ್ರಸ್ತುತ ನೂತನ ಚಿತ್ರಗಳ ಬಗ್ಗೆ ಅವರು, “ಚೀನ ನಿರ್ಮಾಣಗಳು ಇನ್ನೂ ಪ್ರಗತಿಯಲ್ಲಿವೆ. ಅಪ್ಪರ್‌ಸಬನ್ಸಿರಿ ಜಿಲ್ಲೆಯ 60-70 ಕಿ.ಮೀ. ಒಳಗೆ ಚೀನ ಪ್ರವೇಶಿಸಿದೆ.  ಸ್ಥಳೀಯವಾಗಿ ಕರೆಯುವ ಲೆನ್ಸಿ ನದಿಯ ದಿಕ್ಕಿನಲ್ಲಿ ರಸ್ತೆಯನ್ನೂ ನಿರ್ಮಿಸುತ್ತಿದ್ದಾರೆ’ ಎಂದು “ಎನ್‌ಡಿಟಿವಿ’ಗೆ ಪ್ರತಿಕ್ರಿಯಿಸಿದ್ದಾರೆ.

ಭಾರತ ಹೇಳುವುದೇನು? :

ಉಪಗ್ರಹ ಚಿತ್ರಗಳ ಕುರಿತು ಪ್ರತಿಕ್ರಿಯಿಸಿದ ವಿದೇಶಾಂಗ ಇಲಾಖೆ, “ಭಾರತದ ಗಡಿಪ್ರದೇಶಗಳಲ್ಲಿ ಚೀನದ ನಿರ್ಮಾಣ ಕಾಮಗಾರಿ ಕುರಿತ ವರದಿಗಳು ಗಮನಕ್ಕೆ ಬಂದಿವೆ. ಕಳೆದ ಕೆಲವು ವರ್ಷಗಳಿಂದ ಚೀನ ಮೂಲಸೌಕರ್ಯ ನಿರ್ಮಾಣ ಚಟುವಟಿಕೆ ನಡೆಸುತ್ತಾ ಬಂದಿದೆ. ನಮ್ಮ ಸರಕಾರ ಕೂಡ ಗಡಿಹಳ್ಳಿಗಳಲ್ಲಿ ರಸ್ತೆ, ಸೇತುವೆಯಂಥ ಮೂಲಸೌಕರ್ಯ ನಿರ್ಮಿಸಿದೆ. ಇದರಿಂದ ಸ್ಥಳೀಯ ಜನರಿಗೆ ಗಡಿಯುದ್ದಕ್ಕೂ ಸುಲಭವಾಗಿ ಸಂಪರ್ಕ ಸಾಧಿಸಲು ಸಾಧ್ಯವಾಗುತ್ತದೆ’ಎಂದು ಪ್ರತಿಕ್ರಿಯಿಸಿದೆ.

ಟಾಪ್ ನ್ಯೂಸ್

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

2

Udupi: ಯುವತಿ ನಾಪತ್ತೆ; ದೂರು ದಾಖಲು

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.