ಚೀನ – ಭಾರತ: ಬಗೆಹರಿದೀತೇ ಬಿಗುಮಾನ?


Team Udayavani, Mar 25, 2022, 6:30 AM IST

ಬಗೆಹರಿದೀತೇ ಬಿಗುಮಾನ?

ಹೊಸದಿಲ್ಲಿ: ಚೀನದ ವಿದೇಶಾಂಗ ಸಚಿವ ವಾಂಗ್‌ ಇ ಅವರು ಗುರುವಾರ ತಡರಾತ್ರಿ  ಹೊಸದಿಲ್ಲಿಗೆ ಆಗಮಿಸಿದ್ದಾರೆ.

2020ರ ಜೂನ್‌ನಲ್ಲಿ ಪೂರ್ವ ಲಡಾಖ್‌ನ ಗಾಲ್ವನ್‌ನಲ್ಲಿ ಎರಡೂ ದೇಶಗಳ ನಡುವೆ ಹೋರಾಟ ನಡೆದ ಬಳಿಕ ಇದೇ ಮೊದಲ ಬಾರಿಗೆ ಚೀನ ಸರಕಾರದ ಉನ್ನತ ಮಟ್ಟದ ಸಚಿವರು ಭಾರತ ಪ್ರವಾಸ ಕೈಗೊಂಡಿದ್ದಾರೆ.

ಶುಕ್ರವಾರ ಅವರು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಸೇರಿದಂತೆ ಪ್ರಮುಖರನ್ನು ಭೇಟಿ ಯಾಗಲಿದ್ದಾರೆ. ಈ ಭೇಟಿ ಎರಡೂ ದೇಶಗಳ ನಡುವಿನ ಬಿಗುವಿನ ವಾತಾವರಣ ತಣಿಸುವ ಸಾಧ್ಯತೆಗಳ ಬಗ್ಗೆ ವಿಶ್ಲೇಷಣೆಗಳು ನಡೆದಿವೆ.

ವಾಂಗ್‌ ಹೇಳಿಕೆಗೆ ತಿರಸ್ಕಾರ :

ಇಸ್ಲಾಮಾಬಾದ್‌ನಲ್ಲಿ ನಡೆದಿದ್ದ ಇಸ್ಲಾಮಿಕ್‌ ರಾಷ್ಟ್ರಗಳ ಒಕ್ಕೂಟದ ಸಭೆಯಲ್ಲಿ ಕಾಶ್ಮೀರ ವಿಚಾರದ ಬಗ್ಗೆ ಚೀನ ಸಚಿವ ವಾಂಗ್‌ ಇ ವ್ಯಕ್ತಪಡಿಸಿದ ಅಭಿಪ್ರಾಯವನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಇಸ್ಲಾಮಿಕ್‌ ರಾಷ್ಟ್ರಗಳು ಹೊಂದಿರುವ ಅಭಿಪ್ರಾಯವನ್ನೇ ಚೀನ ಹೊಂದಿದೆ ಎಂದು ವಾಂಗ್‌ ಇ ಪ್ರತಿಕ್ರಿಯೆ ನೀಡಿದ್ದರು. ಕಾಶ್ಮೀರದ ಬಗೆಗಿನ ಹೇಳಿಕೆ ಸ್ವೀಕಾರಾರ್ಹವಲ್ಲ’ ಎಂದು ವಿದೇಶಾಂಗ ಸಚಿವಾಲಯ ಪ್ರತಿಕ್ರಿಯೆ ನೀಡಿದೆ. ಆದರೆ ಈ ಹೇಳಿಕೆ ಬಗ್ಗೆ ಚೀನ ಸರಕಾರ ಮೌನವಾಗಿದೆ.

ಟಾಪ್ ನ್ಯೂಸ್

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.