ಚೀನ ವಿದೇಶಾಂಗ ಸಚಿವ ವಾಂಗ್ ಯೀ ಭಾರತಕ್ಕೆ ಭೇಟಿ?
Team Udayavani, Mar 17, 2022, 7:55 AM IST
ನವದೆಹಲಿ: ಚೀನ ವಿದೇಶಾಂಗ ಸಚಿವ ವಾಂಗ್ ಯೀ ಈ ತಿಂಗಳ ಕೊನೆಗೆ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ.
ಇದುವರೆಗೆ ಅಧಿಕೃತವಾಗಿ ಚೀನ ಆಡಳಿತ ಯಾವುದೇ ಘೋಷಣೆ ಮಾಡಿಲ್ಲ. ಒಂದು ವೇಳೆ ಈ ಭೇಟಿ ಸತ್ಯವೇ ಆದರೆ, 2020, ಜೂ.15ರ ಗಾಲ್ವಾನ್ ಘರ್ಷಣೆಯ ನಂತರ ಭಾರತಕ್ಕೆ ಭೇಟಿ ನೀಡುತ್ತಿರುವ ಚೀನದ ಮೊದಲ ನಾಯಕ ವಾಂಗ್ ಯೀ ಎನಿಸಿಕೊಳ್ಳಲಿದ್ದಾರೆ.
ವಿಶೇಷವೆಂದರೆ ಕೆಲವು ದಿನಗಳ ವಾಂಗ್ ಯೀ ಒಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಾರತ-ಚೀನದ ನಡುವೆ ಹುಳಿ ಹಿಂಡಲು ಕೆಲವು ಶಕ್ತಿಗಳು ಪ್ರಯತ್ನಿಸುತ್ತಿವೆ.
ಎರಡೂ ದೇಶಗಳು ಪರಸ್ಪರ ಘರ್ಷಣೆಯಲ್ಲಿ ತೊಡಗದೇ ಒಟ್ಟಾಗಿ ಹೋದರೆ ಅಭಿವೃದ್ಧಿ ಸಾಧ್ಯ ಎಂಬರ್ಥದಲ್ಲಿ ಮಾತನಾಡಿದ್ದರು. ಅದಾಗಿ ಕೆಲವೇ ದಿನಗಳಲ್ಲಿ ಇಂತಹದ್ದೊಂದು ಸುದ್ದಿ ಹೊರಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.