ಕಳ್ಳ ದಾರಿ ಮೂಲಕ ಚೀನ ಹೂಡಿಕೆ?
Team Udayavani, Sep 1, 2021, 7:00 AM IST
ಹೊಸದಿಲ್ಲಿ: ಹೈಬ್ರಿಡ್ ಮಾದರಿಯ ಮೂಲಕ ನಡೆಯುವ ವಿದೇಶಿ ನೇರ ಬಂಡವಾಳ ಹೂಡಿಕೆ ನಿಯಂತ್ರಣಕ್ಕೆ ಮುಂದಾಗಿದೆ.
ಚೀನದ ಕೆಲವೊಂದು ಕಂಪೆನಿಗಳು ಇಂಥ ವ್ಯವಸ್ಥೆಯ ಮೂಲಕ ದೇಶದಲ್ಲಿ ಹೂಡಿಕೆ ಮಾಡಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸರಕಾರ ಈ ನಿರ್ಧಾರಕ್ಕೆ ಬಂದಿದೆ. ವಿಶೇಷವಾಗಿ ಲಡಾಖ್ ಬಿಕ್ಕಟ್ಟಿನ ಬಳಿಕ ಚೀನ ವಿರುದ್ಧ ಕೇಂದ್ರ ಸರಕಾರ ಕಠಿನ ನಿಲುವು ಪ್ರದರ್ಶಿಸಿದೆ.
ಜಗತ್ತಿನಾದ್ಯಂತ ಕೊರೊನಾ ಹಬ್ಬಲು ಚೀನ ಕಾರಣ ಎಂಬ ಕಾರಣಕ್ಕಾಗಿ ಕೆಲವು ದೇಶಗಳಿಗೆ ಸ್ವಯಂಚಾಲಿತವಾಗಿ ಭಾರತದಲ್ಲಿ ಬಂಡವಾಳ ಹೂಡಿಕೆ ಮಾಡುವ ಅವಕಾಶಕ್ಕೆ ತಡೆ ಹಾಕಲಾಯಿತು. ಇದರಿಂದ ಚೀನ ಕಂಪೆನಿಗಳಿಗೆ ಹಿನ್ನಡೆಯಾಗಿತ್ತು. ಇದೀಗ ಚೀನದ ಹೂಡಿಕೆ ದೈತ್ಯ ಟ್ರೆನ್ಸೆಂಟ್ (Tenchent) ಐರೋಪ್ಯ ಒಕ್ಕೂಟದ ಮೂಲಕ ದೇಶದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂದಾಗಿತ್ತು. ಚೀನದ ಫೋಸನ್ ಕಂಪೆನಿ ಮೂಲಕ ಈ ಹೂಡಿಕೆಗೆ ಯತ್ನಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.