ದಲೈಲಾಮಾ ಮೇಲೆ ಚೀನಾ ನಿಗಾ; ಮಹಿಳೆ ಪೊಲೀಸರ ವಶಕ್ಕೆ
Team Udayavani, Dec 30, 2022, 6:45 AM IST
ನವದೆಹಲಿ/ಬುದ್ಧಗಯಾ: ಟಿಬೆಟನ್ನರ ಧರ್ಮಗುರು ದಲೈಲಾಮಾ ಅವರ ಮೇಲೆ ಚೀನಾ ನಿಗಾ ಇರಿಸಿದ ವಿಚಾರ ಗುರುವಾರ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಮಹಿಳೆಯನ್ನು ಬಿಹಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆಕೆಯನ್ನು ಕ್ಷಿಯಾವೊಲಾನ್ ಎಂದು ಗುರುತಿಸಲಾಗಿದೆ.
ಎರಡು ವರ್ಷದಿಂದ ಗಯಾದಲ್ಲಿ ನೆಲೆಸಿದ್ದಾರೆ. ದಲಾಯಿಲಾಮಾರ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದರು ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕೇಂದ್ರ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಗಚಿ ಪ್ರತಿಕ್ರಿಯೆ ನೀಡಿ ಇದೊಂದು ಭದ್ರತಾ ಲೋಪವಾಗಿರುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲವೆಂದಿದ್ದಾರೆ. ಅಕ್ಟೋಬರ್ ಆರಂಭದಲ್ಲಿ ಬೌದ್ಧಸ್ತೂಪವೊಂದರಲ್ಲಿ ಚೀನಾ ಮಹಿಳೆಯೊಬ್ಬರನ್ನು ಬಂಧಿಸಲಾಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Maharashtra: ಬಾಸ್ ಜತೆ ಸೆ*ಕ್ಸ್ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.