![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 7, 2022, 6:25 AM IST
ನವದೆಹಲಿ: ಚೀನದ ಬೇಹುಗಾರಿಕಾ ಹಡಗು “ಯುವಾನ್ ವಾಂಗ್ 5′ ಹಿಂದೂ ಮಹಾಸಾಗರವನ್ನು ಪ್ರವೇಶಿಸಿದೆ. ಈ ಹಿನ್ನೆಲೆಯಲ್ಲಿ ಭಾರತದ “ಅಗ್ನಿ 5′ ಕ್ಷಿಪಣಿಯ ಪ್ರಯೋಗಾರ್ಥ ಉಡಾವಣೆಯನ್ನು ಮುಂದೂಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಒಡಿಶಾ ಕರಾವಳಿಯ ಅಬ್ದುಲ್ ಕಲಾಂ ದ್ವೀಪದಲ್ಲಿ ಡಿ.15-16ರಂದು ಕ್ಷಿಪಣಿ ಪರೀಕ್ಷೆ ಹಿನ್ನೆಲೆಯಲ್ಲಿ ಬಂಗಾಳ ಕೊಲ್ಲಿಯಲ್ಲಿ ಯಾವುದೇ ವಿಮಾನಗಳು ಹಾರಾಡದಂತೆ ನೋಟಿಸ್ ನೀಡಲಾಗಿತ್ತು. ಈ ಮಾಹಿತಿ ತಿಳಿದೇ ವಿವಿಧ ಟ್ರ್ಯಾಕಿಂಗ್ ಮತ್ತು ಕಣ್ಗಾವಲು ಸಾಧನಗಳನ್ನು ಅಳವಡಿಸಿರುವ ಚೀನದ ಗೂಢಚಾರಿ ಹಡಗು “ಯುವಾನ್ ವಾಂಗ್ 5′ ಹಿಂದೂ ಮಹಾಸಾಗರ ಪ್ರವೇಶಿಸಿದೆ ಎನ್ನಲಾಗಿದೆ.
ಭಾರತೀಯ ನೌಕಾಪಡೆಯು ಚೀನದ ಈ ಬ್ಯಾಲಿಸ್ಟಿಕ್ ಕ್ಷಿಪಣಿ ಮತ್ತು ಉಪಗ್ರಹ ಟ್ರ್ಯಾಕಿಂಗ್ ಹಡಗಿನ ಚಲನವಲನದ ಮೇಲೆ ಕಣ್ಣಿಟ್ಟಿದೆ ಎಂದು ಮೂಲಗಳು ತಿಳಿಸಿವೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.