ಚೀನಾ ಸೇನೆ 48 ಗಂಟೆಯೊಳಗೆ ದಿಲ್ಲಿಗೆ ನುಗ್ಗಬಲ್ಲದು! ಚೀನಾ ಟಿವಿ ವರದಿ

Team Udayavani, Jan 18, 2017, 4:24 PM IST

China Army-700.jpg

ಹೊಸದಿಲ್ಲಿ : ಚೀನದ ಮೋಟಾರು ವಾಹನ ಸೇನೆಯು ಕೇವಲ 48 ಗಂಟೆಗಳ ಒಳಗೆ ದಿಲ್ಲಿಯನ್ನು ತಲುಪಬಲ್ಲುದು ಎಂದು ಚೀನದ ಸರಕಾರಿ ಟಿವಿ ವಾಹಿನಿಯೊಂದು ಹೆಮ್ಮೆಯಿಂದ ಹೇಳಿಕೊಂಡಿದೆ. ಆದರೆ ಚೀನ ಟಿವಿಯ ಈ ವಿವಾದಾತ್ಮಕ ಹೇಳಿಕೆಗೆ ಟ್ವಿಟರ್‌ನಲ್ಲಿ ವ್ಯಾಪಕ ಆಕ್ರೋಶ, ಟೀಕೆ, ವ್ಯಂಗ್ಯ ವಕ್ತವಾಗಿದೆ. 

ಆದರೆ ಚೀನ ಟಿವಿ ವಾಹಿನಿಯ ಈ ಹೇಳಿಕೆಯನ್ನು ಸದಾ ಶತ್ರುತ್ವದ ಮನೋಭಾವಕ್ಕೆ ಅಂಟಿಕೊಂಡಿರುವ ನೆರೆಯ ದೇಶದ ಹಾಸ್ಯಾಸ್ಪದ ಹೇಳಿಕೆ ಎಂದು ಪರಿಗಣಿಸಲಾಗಿದೆ.  ಕಾರಣ ಭಾರತ – ಚೀನ ನಡುವಿನ ಭೌಗೋಲಿಕ ಸ್ವರೂಪವು ಅತ್ಯಂತ ದುರ್ಗಮ ರೀತಿಯದ್ದಾಗಿರುವುದರಿಂದ ಹಾಗೂ ಸರ್ವಶಕ್ತ ಭಾರತೀಯ ಸೇನೆಯನ್ನು ಎದುರಿಸಿಕೊಂಡು ಮುನ್ನುಗ್ಗುವುದು ಅಸಾಧ್ಯವಾಗಿರುವುದರಿಂದ 48 ತಾಸುಗಳ ಒಳಗೆ ಚೀನದ ಮೋಟಾರು ವಾಹನ ಸೇನೆಯು ದಿಲ್ಲಿಯನ್ನು ತಲುಪಲಾರದು ಎಂದು ತಜ್ಞರು ಹೇಳಿದ್ದಾರೆ. 

ಭಾರತದ ಸೌಮ್ಯ ಸ್ವಭಾವದ ಸದ್ಗುಣಿ ಜನರು ಚೀನದ ಹೇಳಿಕೆಯನ್ನು ಗಂಭೀರವಾಗಿ ಅಥವಾ ನಯವಾಗಿ ಸ್ವೀಕರಿಸಿಲ್ಲ. ಚೀನೀ ಸೇನೆ ಭಾರತದ ರಾಜಧಾನಿ ದಿಲ್ಲಿಯನ್ನು ಕೇವಲ 48 ತಾಸುಗಳ ಒಳಗೆ ತಲುಪಬಲ್ಲುದು ಎಂಬ ಹೇಳಿಕೆಯು ದೇಶಾದ್ಯಂತ ಕಾಡ್‌ಗಿಚ್ಚಿನಂತೆ ಹರಡಿರುವ ಹೊರತಾಗಿಯೂ ಚೀನ ಕುರಿತಾದ ಜೋಕ್‌ಗಳು ಕೂಡ ಇದೇ ರೀತಿಯಲ್ಲಿ ಹರಡಿಕೊಳ್ಳುವುದಕ್ಕೆ ಇದನ್ನು ಹೋಲಿಸಲಾಗಿದೆ. 

ಅಂದ ಹಾಗೆ ಭಾರತದೊಂದಿಗಿನ ಚೀನದ ದ್ವಿಪಕ್ಷೀಯ ಸಂಬಂಧಗಳು ಕಳೆದ ಹಲವು ವರ್ಷಗಳಲ್ಲಿ ಸಾಕಷ್ಟು ಹದಗೆಟ್ಟಿವೆ.

ಗಡಿಯಲ್ಲಿ ಚೀನ ಸೇನೆ ನಡೆಸುವ ಅತಿಕ್ರಮಣದ ಪ್ರಕರಣಗಳು, ಚೀನ ಅನುಸರಿಸುತ್ತಿರುವ ಏಶ್ಯ ದೊಡ್ಡಣ್ಣನ ನೀತಿ, ಪರಮಾಣು ಪೂರೈಕೆದಾರರ ಸಮೂಹಕ್ಕೆ ಭಾರತ ಸೇರುವುದಕ್ಕೆ ಅಡ್ಡಗಾಲು ಹಾಕಿರುವ ಚೀನದ ನೀತಿ, ಪಾಕಿಸ್ಥಾನವನ್ನು ಅಂತಾರಾಷ್ಟ್ರೀಯ ಉಗ್ರ ಪ್ರವರ್ತಕ ದೇಶವೆಂದು ಪರಿಗಣಿಸುವ ಯತ್ನಕ್ಕೆ ಚೀನದ ಅಡ್ಡಗಾಲು, ಪಾಕ್‌ನ ಜೆಇಎಂ ಮುಖ್ಯಸ್ಥ ಅಜರ್‌ ಮಸೂದ್‌ನನ್ನು ಉಗ್ರನೆಂದು ಘೋಷಿಸುವುದಕ್ಕೆ ಹಾಕುತ್ತಿರುವ ಅಡ್ಡಗಾಲು – ಮುಂತಾಗಿ ಹಲವಾರು ವಿಷಯಗಳಲ್ಲಿ ಚೀನವು ಭಾರತದೊಂದಿಗೆ ವ್ಯತಿರಿಕ್ತವಾಗಿ ವ್ಯವಹರಿಸುತ್ತಿರುವುದು ಜಗಜ್ಜಾಹೀರಾಗಿದೆ. 

ಟಾಪ್ ನ್ಯೂಸ್

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.