9 ಗಂಟೆ ಕಾರ್ತಿ ವಿಚಾರಣೆ
Team Udayavani, May 27, 2022, 6:12 AM IST
ನವದೆಹಲಿ: 2011ರ ಚೀನಾ ವೀಸಾ ಪ್ರಕರಣ ಸಂಬಂಧ ಸಿಬಿಐ ಕಾರ್ತಿ ಚಿದಂಬರಂ ಅವರನ್ನು ಗುರುವಾರ 9 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದೆ.
ಸುಪ್ರೀಂ ಕೋರ್ಟ್‌ನ ಅನುಮತಿಯೊಂದಿಗೆ ಯು.ಕೆ. ಮತ್ತು ಯುರೋಪ್ ಪ್ರವಾಸಕ್ಕೆ ತೆರಳಿದ್ದ ಕಾರ್ತಿ ಅವರಿಗೆ ಭಾರತಕ್ಕೆ ವಾಪಸಾದ 16 ಗಂಟೆಗಳೊಳಗೆ ಸಿಬಿಐ ವಿಚಾರಣೆಗ ಹಾಜರಾಗಲು ವಿಶೇಷ ನ್ಯಾಯಾಲಯವು ಸೂಚಿಸಿತ್ತು. ಅದರಂತೆ ಬುಧವಾರ ಭಾರತಕ್ಕೆ ಬಂದಿಳಿದ ಕಾರ್ತಿ, ಗುರುವಾರ ಬೆಳಗ್ಗೆಯೇ ವಿಚಾರಣೆಗೆ ಹಾಜರಾಗಿದ್ದರು.
ಇದೇ ವೇಳೆ, ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣದಲ್ಲಿ ಕಾರ್ತಿ ಅವರಿಗೆ ಮೇ 30ರವರೆಗೆ ಬಂಧನದಿಂದ ಮಧ್ಯಂತರ ರಕ್ಷಣೆಯನ್ನು ದೆಹಲಿ ಹೈಕೋರ್ಟ್ ಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.