ಸುಳ್ಳು ಹೇಳುತ್ತಿರುವ ಚಿರಾಗ್‌: ಬಿಜೆಪಿ

Team Udayavani, Oct 17, 2020, 1:49 AM IST

ಸುಳ್ಳು ಹೇಳುತ್ತಿರುವ ಚಿರಾಗ್‌: ಬಿಜೆಪಿ

ಹೊಸದಿಲ್ಲಿ/ಪಟ್ನಾ: ಬಿಹಾರ ಚುನಾವಣೆ ವಿಚಾರದಲ್ಲಿ ಲೋಕಜನಶಕ್ತಿ ಪಕ್ಷದ ನಾಯಕ ಚಿರಾಗ್‌ ಪಾಸ್ವಾನ್‌ ಸುಳ್ಳು ಹೇಳುತ್ತಿದ್ದಾರೆ ಮತ್ತು ಗೊಂದಲ ಮೂಡಿಸುತ್ತಿದ್ದಾರೆ ಎಂದು ಬಿಜೆಪಿ ಶುಕ್ರವಾರ ಆರೋಪಿಸಿದೆ. ಜತೆಗೆ ಆ ಪಕ್ಷದ ಜತೆಗೆ ಯಾವುದೇ ಬಾಂಧವ್ಯ ಇಲ್ಲ ಎಂದು ಕೇಂದ್ರ ಸಚಿವ ಪ್ರಕಾಶ್‌ ಜಾಬ್ಡೇಕರ್‌ ಸುದ್ದಿಗೋಷ್ಠಿ ಯಲ್ಲಿ ತಿಳಿಸಿದ್ದಾರೆ.  “ಎಲ್‌ಜೆಪಿಯ ಜತೆಗೆ ಬಿಜೆಪಿ ಯಾವುದೇ ರೀತಿಯ . ಬಾಂಧವ್ಯ ಹೊಂದಿಲ್ಲ.

ಚಿರಾಗ್‌ ಚುನಾವಣೆ ವಿಚಾರ ದಲ್ಲಿ ಸುಳ್ಳು ಹೇಳಿ ಗೊಂದಲ ಮೂಡಿಸುತ್ತಿದ್ದಾರೆ. ಅವರು ನಡೆಸುವ ರಾಜಕೀಯಕ್ಕೆ ನಮ್ಮ ಬೆಂಬಲವಿಲ್ಲ’ ಎಂದು ಹೇಳಿ ದ್ದಾರೆ. ಜಾಬ್ಡೇಕರ್‌ ಜತೆಗೆ ಉಪಸ್ಥಿತರಿದ್ದ ಪಕ್ಷದ ಮತ್ತೂಬ್ಬ ನಾಯಕ ಭೂಪೇಂದ್ರ ಯಾದವ್‌ ಮಾತನಾಡಿ “ಎಲ್‌ಜೆಪಿ ಇತರ ಪಕ್ಷಗಳ ಮತಗಳನ್ನು ಕಬಳಿಸುತ್ತದೆ’ ಎಂದು ದೂರಿದರು. ಪ್ರಚಾರ: ಬಿಹಾರ ಸಿಎಂ ನಿತೀಶ್‌ ಕುಮಾರ್‌ ಔರಂಗಾಬಾದ್‌, ಗಯಾ, ಜಮುಯ್‌ಗಳಲ್ಲಿ ಹಲವು ಪ್ರಚಾರ ಸಭೆಗಳಲ್ಲಿ ಮಾತನಾಡಿದರು.

23ರಿಂದ ಪ್ರಧಾನಿ ಪ್ರಚಾರ
ಪ್ರಧಾನಿ ಮೋದಿ ಅ.23ರಂದು ಬಿಹಾರದಲ್ಲಿ ಪ್ರಚಾರ ಶುರು ಮಾಡಲಿದ್ದಾರೆ. ಸಿಎಂ ನಿತೀಶ್‌ ಜತೆಗೂಡಿ 12 ರ್ಯಾಲಿ ನಡೆಸಲಿದ್ದಾರೆ. 23ರಂದು ದೆಹ್ರಿ ಎಂಬಲ್ಲಿ ಮೊದಲ ಕಾರ್ಯಕ್ರಮ. ಗಯಾ ಮತ್ತು ಭಾಗಲ್ಪುರ ದಲ್ಲಿ ಮತ್ತೆರಡು ರ್ಯಾಲಿಗಳು ನಡೆಯಲಿವೆ. ಅ.28ರಂದು ಪ್ರಧಾನಿ ದರ್ಭಾಂಗಾ, ಮುಜಾಫ‌ರ್‌ಪುರ್‌, ಪಾಟ್ನಾಗಳಲ್ಲಿ, ನ.1ರಂದು ಛಪ್ರಾ, ಮೊತಿಹಾರಿ ಮತ್ತು ಸಮಷ್ಟಿಪುರ, ನ.3 ರಂದು ಪಶ್ಚಿಮ ಚಂಪಾರಣ್‌, ಸಹಾರ್ಸ, ಫೋರ್ಬ್ ಸಾಂಜ್‌ಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಪ್ರಧಾನಿ ತಮ್ಮ ಭಾಷಣದ ಸಂದರ್ಭದಲ್ಲಿ ನಿತೀಶ್‌ ಅವರೇ ಎನ್‌ಡಿಎ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಪ್ರಕಟಿಸುವ ಸಾಧ್ಯತೆಗಳಿವೆ. ನಾನು ಪ್ರಧಾನಿ ಮೋದಿ ಅವರ ಹನು ಮಂತನಿದ್ದಂತೆ. ನನ್ನ ಹೃದಯ ಕತ್ತರಿಸಿದರೆ ಅಲ್ಲಿ ಪ್ರಧಾನಿಯವರ ಚಿತ್ರ ಇರುತ್ತದೆ.
ಚಿರಾಗ್‌ ಪಾಸ್ವಾನ್‌, ಎಲ್‌ಜೆಪಿ ನಾಯಕ

ಟಾಪ್ ನ್ಯೂಸ್

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ

“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ

ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್

ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್

ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು

ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು?

ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ

ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ

ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ

ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.