‘ಏರ್ ಆ್ಯಂಬುಲೆನ್ಸ್’ನಲ್ಲಿ ಚೋಕ್ಸಿ ಶಿಫ್ಟ್: ಇ.ಡಿ.
Team Udayavani, Jun 23, 2019, 5:00 AM IST
ಹೊಸದಿಲ್ಲಿ: ಅನಾರೋಗ್ಯದ ಕಾರಣ ನೀಡಿ, ಭಾರತಕ್ಕೆ ಹಿಂದಿರುಗಲು ನಿರಾಕರಿಸುತ್ತಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಸಹ ಆರೋಪಿ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಕಳುಹಿಸಿದರೆ ಆತನಿಗೆ ಉತ್ಕೃಷ್ಟ ಮಟ್ಟದ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತದೆ. ಆತನನ್ನು ಏರ್ ಆ್ಯಂಬುಲೆನ್ಸ್ ಮೂಲಕ ಭಾರತಕ್ಕೆ ಕರೆತರುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ.), ಆಂಟಿಗುವಾದಲ್ಲಿನ ಹೈಕೋರ್ಟ್‌ಗೆ ಸಲ್ಲಿಸಿರುವ ಪ್ರತಿವಾದದಲ್ಲಿ ಉಲ್ಲೇಖೀಸಿದೆ.
‘ಅನಾರೋಗ್ಯದ ಹೆಸರಿನಲ್ಲಿ ಚೋಕ್ಸಿ ಡ್ರಾಮಾ ಆಡುತ್ತಿದ್ದಾರೆಂದೂ ಆರೋಪಿಸಿರುವ ಇ.ಡಿ., ಹಗರಣದ ತನಿಖೆ ವೇಳೆ ತಮಗೆ ಸೇರಿದ 6,129 ಕೋಟಿ ರೂ. ಮೊತ್ತದ ಆಸ್ತಿಯನ್ನು ಜಪ್ತಿ ಮಾಡಿರುವುದಾಗಿ ಚೋಕ್ಸಿ ಸುಳ್ಳು ಹೇಳಿದ್ದು, ಅಸಲಿಗೆ, 2,100 ಕೋಟಿ ರೂ. ಆಸ್ತಿ ಮಾತ್ರ ಜಪ್ತಿ ಮಾಡಿಕೊಳ್ಳಲಾಗಿದೆ ಅಷ್ಟೇ ಎಂದು ದಾಖಲೆಯಲ್ಲಿ ಇ.ಡಿ. ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.