ಚೋರನಿಗೆ ಮಾತ್ರ ಚೌಕೀದಾರನ ಭಯ: ರಾಹುಲ್‌ಗೆ ಪ್ರಧಾನಿ ಮೋದಿ ಟಾಂಗ್‌

Team Udayavani, Jan 5, 2019, 2:00 PM IST

modi-chowkidar-700.jpg

ಬಾರಿಪಾಡ : ”ಚೋರನಿಗೆ ಮಾತ್ರವೇ ಚೌಕೀದಾರನ ಭಯ; ಚೌಕೀದಾರ ಇಲ್ಲದಿರುವುದನ್ನು ಚೋರ ಮಾತ್ರವೇ ಬಯಸುತ್ತಾನೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಪದೇ ಪದೇ ತನ್ನನ್ನು ‘ಚೌಕೀದಾರ್‌’ ಎಂದು ಲೇವಡಿ ಮಾಡುವುದಕ್ಕೆ ಪ್ರತಿಯಾಗಿ ಸರಿಯಾದ ರೀತಿಯಲ್ಲಿ  ಟಾಂಗ್‌ ನೀಡಿದ್ದಾರೆ. 

“ಚೋರನು ಯಾವತ್ತೂ ಚೌಕೀದಾರನನ್ನು ಹೊರಗಟ್ಟುವುದನ್ನು ಬಯಸುತ್ತಾನೆ. ಸಮಾಜವೇ ಇರಲಿ, ಕಾರ್ಖಾನೆಯೇ ಇರಲಿ – ಕಳ್ಳರು ಯಾವತ್ತೂ ಮೊದಲು ಚೌಕೀದಾರನನ್ನು ತೆಗೆಯಲು ಯತ್ನಿಸುತ್ತಾರೆ; ಏಕೆಂದರೆ ಚೌಕೀದಾರ ಇಲ್ಲದಿದ್ದರೆ ಅವರ ಕೆಲಸ ಸುಲಭವಾಗುತ್ತದೆ ! ಚೌಕೀದಾರ ಇರುವಷ್ಟು ಕಾಲ ಚೋರನಿಗೆ ಕಳ್ಳತನ ಮಾಡುವುದು ಅಸಾಧ್ಯವಾಗುತ್ತದೆ” ಎಂದು ಪ್ರಧಾನಿ ಮೋದಿ ಅವರು ಒಡಿಶಾದ ಬಾರಿಪಾಡದಲ್ಲಿ ಬಿಜೆಪಿ ಏರ್ಪಡಿಸಿದ್ದ ಸಾರ್ವಜನಿಕ ಭಾಷಣ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಹೇಳಿದರು. 

ಅಗಸ್ಟಾ ವೆಸ್ಟ್‌ಲ್ಯಾಂಡ್‌ ವಿವಿಐಪಿ ಹೆಲಿಕಾಪ್ಟರ್‌ ಹಗರಣವನ್ನು ಕೆದಕಿದ ಪ್ರಧಾನಿ ಮೊದಿ, “ಯುಪಿಯ ಕಾಲದಲ್ಲಿ ಕಾಂಗ್ರೆಸ್‌ ಪಕ್ಷ ಸರಕಾರವನ್ನು ನಡೆಸುತ್ತಿತ್ತೇ ಅಥವಾ ಮಿಶೆಲ್‌ ಮಾಮಾ ಸರಕಾರವನ್ನು ನಡೆಸುತ್ತಿದ್ದರೇ ಎಂಬುದು ಅರ್ಥವಾಗುವುದಿಲ್ಲ. ಆದರೆ ಕಾನೂನು ಮಾತ್ರ ಯಾರನ್ನೂ ಎಸ್ಕೇಪ್‌ ಆಗಲು ಬಿಡುವುದಿಲ್ಲ” ಎಂದು ಖಡಕ್‌ ಆಗಿ ನುಡಿದರು.

“2004ರಿಂದ 2014ರ ವರೆಗೆ ದೇಶದ ಸೇನೆಯನ್ನು ದುರ್ಬಲಗೊಳಿಸುವ ಒಂದು ಪಿತೂರಿಯೇ ನಡೆದಿತ್ತು. ಈಗ ದೇಶ ಗಮನಿಸುತ್ತಿದೆ ಮತ್ತು ಅರ್ಥ ಮಾಡಿಕೊಳ್ಳುತ್ತಿದೆ. ಈಗ ನಮ್ಮ ಸರಕಾರ ಸೇನೆಗೆ ಖೆಡ್ಡಾದಿಂದ ಮೇಲೆ ಬರಲು ನೆರವಾಗುತ್ತಿದೆ’ ಎಂದು ಮೋದಿ ಹೇಳಿದರು. 

ಅಗಸ್ಟಾ ಹಗರಣದಲ್ಲಿನ ಮಧ್ಯವರ್ತಿ ಕ್ರಿಸ್ಟಿಯನ್‌ ಮಿಶೆಲ್‌ ನ ಪತ್ರಗಳ ಕುರಿತಾದ ವರದಿಯನ್ನು ಉಲ್ಲೇಖೀಸಿ ಮಾತನಾಡಿದ ಮೋದಿ, ‘ಮಿಶೆಲ್‌ ಗೆ ಕಾಂಗ್ರೆಸ್‌ ನಾಯಕರು ಮತ್ತು ಸಚಿವರ ನಿಕಟ ಸಂಬಂಧ, ಸಂಪರ್ಕ ಇತ್ತು’ ಎಂದು ಹೇಳಿದರು. ‘ಅಂದಿನ ಪ್ರಧಾನಿಗಿಂತಲೂ ಹೆಚ್ಚಿನ ಮಾಹಿತಿ ಮಿಶೆಲ್‌ಗೆ ಇದ್ದಿರಬೇಕು’ ಎಂದವರು ಹೇಳಿದರು. 

ಟಾಪ್ ನ್ಯೂಸ್

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.