ಚೌಕಿದಾರ: ಸುಷ್ಮಾ ಉತ್ತರ ವೈರಲ್
Team Udayavani, Mar 31, 2019, 6:00 AM IST
ಹೊಸದಿಲ್ಲಿ: ಸೂಕ್ಷ್ಮ ಸಂವೇದನೆಯುಳ್ಳ ನಾಯಕಿಯಾಗಿರುವ ನೀವು ನಿಮ್ಮ ಹೆಸರಿನ ಮುಂದೆ “ಚೌಕಿದಾರ’ ಎಂದು ಸೇರಿಸಿರುವುದೇಕೆ ಎಂಬ ಪ್ರಶ್ನೆಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೀಡಿರುವ ಉತ್ತರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
“ಮೇಡಂ, ನೀವು ನಮ್ಮ ವಿದೇಶಾಂಗ ಸಚಿವೆ ಎಂದು ನಾವು ನಂಬಿದ್ದೇವೆ. ಬಿಜೆಪಿಯಲ್ಲಿ ಸಂವೇದನೆಯುಳ್ಳ ಏಕೈಕ ನಾಯಕಿ ನೀವು. ಏಕೆ ನಿಮ್ಮನ್ನು ನೀವು ಚೌಕಿದಾರ ಎಂದು ಕರೆಯುತ್ತೀರಿ’ ಎಂದು ಟ್ವಿಟರ್ನಲ್ಲಿ ಪ್ರಶ್ನೆಯೊಂದು ಕೇಳಿಬಂದಿತ್ತು. ಇದಕ್ಕೆ ಸುಷ್ಮಾ, “ನಾನು ಭಾರತೀಯ ಹಿತಾಸಕ್ತಿಗಳ ಮತ್ತು ವಿದೇಶದಲ್ಲಿರುವ ಭಾರತೀಯರನ್ನು ಕಾವಲು ಕಾಯುವವಳು’ ಎಂದು ಉತ್ತರಿಸಿದ್ದಾರೆ. ಅವರ ಈ ಉತ್ತರಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ಟ್ವೀಟ್ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
MUST WATCH
ಹೊಸ ಸೇರ್ಪಡೆ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
CLP Meeting: ಜ.13ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!
Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್
Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.