ಮೈಕೆಲ್ ಗಡೀಪಾರು ಆದೇಶವೇ ಆಗಿಲ್ಲ?
Team Udayavani, Sep 20, 2018, 6:00 AM IST
ದುಬೈ/ಹೊಸದಿಲ್ಲಿ: ಬಹುಕೋಟಿ ಅಗಸ್ಟಾ ವೆಸ್ಟ್ಲ್ಯಾಂಡ್ ಹೆಲಿಕಾಪ್ಟರ್ ಡೀಲ್ನ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ನನ್ನು ಭಾರತಕ್ಕೆ ಗಡೀಪಾರು ಮಾಡುವ ಬಗ್ಗೆ ದುಬೈ ಕೋರ್ಟ್ ಆದೇಶವನ್ನೇ ನೀಡಿಲ್ಲ. ಈ ಬಗ್ಗೆ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಕ್ರಿಶ್ಚಿಯನ್ ಮೈಕೆಲ್ನನ್ನು ಗಡೀಪಾರು ಮಾಡುವ ಬಗ್ಗೆ ದುಬೈ ಕೋರ್ಟ್ ಆದೇಶವನ್ನೇ ಹೊರಡಿಸಿಲ್ಲ. ಸೆ.2ರಂದು ದುಬೈ ಕೋರ್ಟ್ನಲ್ಲಿ ಬ್ರಿಟನ್ ನಾಗರಿಕನನ್ನು ಮೂರನೇ ದೇಶಕ್ಕೆ ಗಡೀಪಾರು ಮಾಡಲು ಅವಕಾಶ ಉಂಟೇ ಎಂದು ಯುಎಇ ಸರಕಾರ ಅರಿಕೆ ಮಾಡಿತ್ತು. ಕೇಂದ್ರ ವಿದೇಶಾಂಗ ಇಲಾಖೆ ಕೂಡ ಬುಧವಾರ ನವದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿ, ಗಡಿಪಾರು ಬಗ್ಗೆ ದುಬೈ ಕೋರ್ಟ್ ಆದೇಶ ನೀಡಿದೆ ಎಂಬ ಬಗ್ಗೆ ಅಧಿಕೃತವಾಗಿ ಮಾಹಿತಿ ಸಿಕ್ಕಿಲ್ಲ ಎಂದು ಹೇಳಿದೆ. ಈ ನಡುವೆ ತಮ್ಮ ಕಕ್ಷಿದಾರ ನಾಪತ್ತೆಯಾಗಿದ್ದಾನೆ ಎಂದು ಮದ್ಯವರ್ತಿಯ ವಕೀಲ ಮಲ್ ಅಲ್ಸುéಬೈ ಹೇಳಿದ್ದಾರೆ ಎಂದು ವಿವಿಧ ಸುದ್ದಿ ವಾಹಿನಿಗಳು ವರದಿ ಮಾಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.