ಬೇಲ್ ಕೊಟ್ಟರೆ ಕ್ರಿಸ್ಟಿಯನ್ ದೇಶದಿಂದ ಪರಾರಿ : ಕೋರ್ಟಿಗೆ CBI, ED
Team Udayavani, Feb 12, 2019, 1:56 PM IST
ಹೊಸದಿಲ್ಲಿ : ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣದಲ್ಲಿ ಬಂಧಿಸಲ್ಪಟ್ಟಿರುವ ಮಧ್ಯವರ್ತಿ ಕ್ರಿಸ್ಟಿಯನ್ ಮಿಶೆಲ್ ನನ್ನು ಜಾಮೀನಿನಲ್ಲಿ ಬಿಡಗಡೆ ಮಾಡಿದರೆ ಆತ ಭಾರತದಿಂದ ಪರಾರಿಯಾಗಬಹುದು ಎಂದು ಹೇಳುವ ಮೂಲಕ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ED), ಆತನ ಜಾಮೀನು ಅರ್ಜಿಯನ್ನು ಬಲವಾಗಿ ವಿರೋಧಿಸಿದವು.
”ಕ್ರಿಸ್ಟಿಯನ್ ಮಿಶೆಲ್ ವಿರುದ್ಧ ಗಂಭೀರ ಆರ್ಥಿಕ ಅಪರಾಧದ ಆರೋಪವಿದೆ; ಆತನ ಅಪರಾಧವನ್ನು ಸಾಬೀತುಪಡಿಸಲು ಸಾಕಷ್ಟು ಪುರಾವೆಗಳಿವೆ” ಎಂದು ಸಿಬಿಐ ಮತ್ತು ED ತಮ್ಮ ಪ್ರತ್ಯೇಕ ಉತ್ತರದಲ್ಲಿ ವಿಶೇಷ ನ್ಯಾಯಾಧೀಶ ಅರವಿಂದ ಕುಮಾರ್ ಅವರಿಗೆ ಮನದಟ್ಟು ಮಾಡಿದವು.
ಮಿಶೆಲ್ ವಕೀಲ ತನಗೆ ಈ ವಿಷಯದಲ್ಲಿ ವಾದಿಸಲು ಸಮಯಾವಕಾಶ ಕೋರಿದ ಕಾರಣ ನ್ಯಾಯಾಲಯ ಪ್ರಕರಣವನ್ನು ನಾಳೆ ಬುಧವಾರಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
MUST WATCH
ಹೊಸ ಸೇರ್ಪಡೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Rakesh Adiga: ನಾನು ಮಿಡಲ್ ಕ್ಲಾಸ್ ಹುಡುಗ ಮರ್ಯಾದೆ ಉಳಿಸಿ!
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.