ಗೋವಾದಲ್ಲಿ ಕ್ರಿಸ್‍ಮಸ್ ಸಿದ್ಧತೆ ; ಭಾರಿ ಸಂಖ್ಯೆಯ ಪ್ರವಾಸಿಗರ ನಿರೀಕ್ಷೆ
Team Udayavani, Dec 15, 2022, 7:53 PM IST
ಪಣಜಿ: ಗೋವಾದಲ್ಲಿ ಕ್ರಿಸ್‍ಮಸ್ ಹಬ್ಬವನ್ನು ಅದ್ದೂರಿಯಿಂದ ಆಚರಿಸಲಾಗುತ್ತದೆ. ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು ಚರ್ಚ್ ಗಳಿಗೆ ಬಣ್ಣ ಬಡಿದು ಸಿಂಗರಿಸಲಾಗುತ್ತಿದ್ದು, ಕ್ರೈಸ್ತ ಬಾಂಧವರ ಮನೆಗಳಲ್ಲಿಯೂ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ. ಕ್ರಿಸ್‍ಮಸ್ ಹಬ್ಬದೊಂದಿಗೆ ಹೊಸ ವರ್ಷ ಸಂಭ್ರಮಾಚರಣೆ ಕೂಡ ಆರಂಭಗೊಳ್ಳಲಿರುವುದರಿಂದ ಲಕ್ಷಾಂತರ ಸಮಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆಯನ್ನು ಗೋವಾದ ಪ್ರವಾಸೋದ್ಯಮ ಇಲಾಖೆ ಹೊಂದಿದೆ.
ಮಾರುಕಟ್ಟೆಗಳಲ್ಲಿ ಕ್ರಿಸ್‍ಮಸ್ ಟ್ರಿ, ಸ್ಟಾರ್ ಗಳು, ಜಿಂಗಲ್‍ಬೆಲ್, ಸಾಂತಾಕ್ಲಾಸ್‍ಗಳು ಪ್ರಮುಖ ಆಕರ್ಷಣೆಯಾಗಿದೆ. ಮನೆ ಮನೆಯ ಮುಂದೆ ಹಾಗೂ ಚರ್ಚ್ ಗಳ ಮುಂದೆ ಏಸುವಿನ ಜನನದ ಸಾಂಕೇತಿಕ ಆಕರ್ಷಕ ಗೋದಲಿ ನಿರ್ಮಿಸಲಾಗುತ್ತಿದೆ. ಮಾರುಕಟ್ಟೆಯಲ್ಲಿ ಏಸುವಿನ ಜಜನದ ಪುಟ್ಟ ಪುಟ್ಟ ಗೋದಲಿಗಳನ್ನು ಮಾರಾಟ ಮಾಡಲಾಗುತ್ತದೆ.
ಕ್ರಿಸ್‍ಮಸ್ ಹಬ್ಬದೊಂದಿಗೆ ಗೋವಾದಲ್ಲಿ ಹೊಸ ವರ್ಷದ ಸಂಭ್ರಮಚರಣೆ ಕೂಡ ಆರಂಭಗೊಳ್ಳಲಿರುವುದರಿಂದ ಸದ್ಯ ದೇಶ-ವಿದೇಶಿಯ ಪ್ರವಾಸಿಗರು ಗೋವಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಡಿಸೆಂಬರ್ 20 ರ ನಂತರ ಗೋವಾಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗುವ ನಿರೀಕ್ಷೆಯನ್ನು ಪ್ರವಾಸೋದ್ಯಮ ಇಲಾಖೆ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Earthquakes: ಹಿಮಾಲಯದ ತಪ್ಪಲಲ್ಲಿ ಅತೀ ಹೆಚ್ಚು ಭೂಕಂಪ ಸಂಭವಿಸುವುದೇಕೆ?
Bharatpol: ಅಂತಾರಾಷ್ಟ್ರೀಯ ಪೊಲೀಸ್ ಸಹಕಾರಕ್ಕೆ “ಭಾರತ್‌ಪೋಲ್’
Kerala: 20 ವರ್ಷದಿಂದ ಪಾಳು ಬಿದಿದ್ದ ಮನೆಯ ಫ್ರಿಡ್ಜಲ್ಲಿ ತಲೆಬುರುಡೆ ಪತ್ತೆ!
Galaxy: ಹೊಸ ಗ್ಯಾಲಕ್ಸಿ ಸೃಷ್ಟಿಯನ್ನು ಕಂಡುಹಿಡಿದ ಭಾರತದ ಖಗೋಳ ವಿಜ್ಞಾನಿಗಳು!
AI: ಶಾರುಖ್ ಪತ್ನಿ ಗೌರಿ ಮತಾಂತರ?: ಡೀಪ್ ಫೇಕ್ ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!
Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್ ಸೋಮನ ವಿರುದ್ಧ ಕೇಸ್
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.