ಭಾರತದ ಲಾಕ್‌ಡೌನ್ ವೇಳೆ ಸಿಗರೇಟ್ ಕಳ್ಳಸಾಗಣೆ ಹೆಚ್ಚಳ
Team Udayavani, Jun 16, 2020, 7:05 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಭಾರತದ ಲಾಕ್‌ಡೌನ್ ಸಮಯದಲ್ಲಿ ಸಿಗರೇಟ್ ಕಳ್ಳಸಾಗಣೆ ವ್ಯಾಪಕವಾಗಿ ಹೆಚ್ಚಿದೆ ಎಂದು ಎಫ್ಐಸಿಸಿಐ ಆತಂಕದ ಮಾಹಿತಿ ಹೊರಹಾಕಿದೆ.
ಜೂ.12 ರಂದು ನವೀ ಮುಂಬಯಿನ ಬಂದರಿನಲ್ಲಿ 11.88 ಕೋಟಿ ರೂ. ಮೌಲ್ಯದ ಅಕ್ರಮ ವಿದೇಶಿ ಬ್ರ್ಯಾಂಡ್ ಸಿಗರೇಟುಗಳನ್ನು ಕಂದಾಯ ಗುಪ್ತಚರ ದಳ ವಶಪಡಿಸಿಕೊಂಡಿತ್ತು.
ಈ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಎಫ್ಐಸಿಸಿಐ ಕ್ಯಾಸ್ಕೇಡ್ ಅಧ್ಯಕ್ಷ ಅನಿಲ್ ರಜಪೂತ್ ‘ಸಿಗರೇಟ್ ಕಳ್ಳಸಾಗಣೆ ಜಗತ್ತಿನಾದ್ಯಂತ ದೊಡ್ಡ ದಂಧೆಯಾಗಿದೆ.
ಕೋವಿಡ್ ಬಿಕ್ಕಟ್ಟಿನ ನಡುವೆ ಈ ದಂಧೆ ನಿಯಂತ್ರಿಸುವ ಸವಾಲೂ ದೇಶಕ್ಕೆ ಎದುರಾಗಿದೆ’ ಎಂದು ಹೇಳಿದ್ದಾರೆ. ಸಿಗರೇಟ್ ಕಳ್ಳಸಾಗಣೆಯಿಂದ ಭಾರತದಲ್ಲಿ 3.34 ಲಕ್ಷ ಉದ್ಯೋಗ ನಷ್ಟವಾಗಲಿದೆ ಎಂಬ ಇತ್ತೀಚೆಗೆ ಎಫ್ಐಸಿಸಿಐ ಅಧ್ಯಯನ ವರದಿ ಹೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
MUST WATCH
ಹೊಸ ಸೇರ್ಪಡೆ
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.