ಸಿನೆಮಾ ಹಾಲ್‌ಗ‌ಳಿಗೆ ಇನ್ನಷ್ಟು ರಿಯಾಯಿತಿ


Team Udayavani, Jan 28, 2021, 7:10 AM IST

ಸಿನೆಮಾ ಹಾಲ್‌ಗ‌ಳಿಗೆ ಇನ್ನಷ್ಟು ರಿಯಾಯಿತಿ

ಹೊಸದಿಲ್ಲಿ/ಬೆಂಗಳೂರು: ಸಿನೆಮಾ ಪ್ರಿಯರಿಗೊಂದು ಸಿಹಿ ಸುದ್ದಿ. ಸಿನೆಮಾ ಹಾಲ್‌ಗಳಲ್ಲಿ ಶೇ. 50 ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಬೇಕು ಎಂಬ ನಿಯಮವನ್ನು ತೆಗೆದುಹಾಕಿರುವ ಕೇಂದ್ರ ಸರಕಾರ ಹೆಚ್ಚಿನ ಪ್ರೇಕ್ಷಕರ ಪ್ರವೇಶಕ್ಕೆ ಅನುವು ಮಾಡಿಕೊಟ್ಟಿದೆ.

ಈ ಸಂಬಂಧ ಬುಧವಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಸಿನೆಮಾ ಮಂದಿರ ಮತ್ತು ಈಜುಕೊಳಗಳ ಸಂಬಂಧ ಮಹತ್ವದ ಬದಲಾವಣೆ ಮಾಡಲಾಗಿದೆ. ಆದರೆ ಎಷ್ಟು ಮಂದಿಗೆ ಅವಕಾಶ ಕೊಡಬೇಕು ಎಂಬ ಬಗ್ಗೆ ಶೀಘ್ರದಲ್ಲೇ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಎಸ್‌ಒಪಿ ಹೊರಡಿಸಲಿದೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.

ಈಜುಕೊಳಗಳ  ಮೇಲಿನ ನಿರ್ಬಂಧ ಗಳನ್ನು ಸಂಪೂರ್ಣ ತೆಗೆದುಹಾಕಿ ಎಲ್ಲರಿಗೂ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಹಾಗೆಯೇ ಸಾಮಾಜಿಕ, ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ, ಶೈಕ್ಷಣಿಕ, ಜಾತ್ರೆಗಳಿಗೂ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಆದರೆ ಆಯಾ ರಾಜ್ಯ ಸರಕಾರಗಳ ನಿಯಮಕ್ಕೆ  ಅನುಗುಣವಾಗಿ ಇರುತ್ತದೆ ಎಂದು ಹೇಳಿದೆ.

ನಾವು ಕಳೆದ ಕೆಲವು  ತಿಂಗಳಿನಿಂದ ಥಿಯೇಟರ್‌ಗಳಲ್ಲಿ ಶೇ. 100ರಷ್ಟು ಪ್ರವೇಶಕ್ಕೆ ಅನುಮತಿ ನೀಡ ಬೇಕು ಎಂದು ಸರಕಾರಕ್ಕೆ ಮನವಿ ಮಾಡುತ್ತಲೇ ಬಂದಿದ್ದೇವೆ. ಆದರೆ ಇಲ್ಲಿಯವರೆಗೆ ಸರಕಾರ ನಮ್ಮ ಮನವಿಯನ್ನು ಪರಿಗಣಿಸಿಲ್ಲ. ಆದಷ್ಟು ಬೇಗ ಈ ಆಗ್ರಹ ಈಡೇರಬಹುದು ಎಂಬ ವಿಶ್ವಾಸವಿದೆ. – ಡಿ.ಆರ್‌. ಜೈರಾಜ್‌, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ

ಟಾಪ್ ನ್ಯೂಸ್

Basa-Horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

1-adads

Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ

Kharge (2)

Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basa-Horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

Hubli; Pig farmer assault case; Four arrested including sister’s husband

Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ

7-munirathna

Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Basa-Horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

1-adads

Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ

Kharge (2)

Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

1–dddd

Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.