ಚಿತ್ರಮಂದಿರಗಳಲ್ಲಿ ಶೇ. 50 ರಷ್ಟು ಪ್ರೇಕ್ಷಕರಿಗೆ ಅವಕಾಶ: ಗೋವಾ ಸರ್ಕಾರ
Team Udayavani, Aug 23, 2021, 5:50 PM IST
ಪಣಜಿ: ಕಳೆದ ವರ್ಷ ಮಾರ್ಚ್ ನಲ್ಲಿ ಕೋವಿಡ್ ಸೋಂಕು ರಾಜ್ಯದಲ್ಲಿ ಹರಡಲಾರಂಭಿಸಿದ ಸಂದರ್ಭದಲ್ಲಿ ಲಾಕ್‍ಡೌನ್ ಜಾರಿಯಾದ ನಂತರ ಚಿತ್ರಮಂದಿರಗಳನ್ನು ಬಂದ್ ಮಾಡಲಾಗಿತ್ತು. ಇದೀಗ ರಾಜ್ಯದಲ್ಲಿ ಕಫ್ರ್ಯೂ ಸಡಿಲಿಕೆಯ ನಂತರ ಸಿನೆಮಾ ಥಿಯೇಟರ್‍ಗಳನ್ನು ಶೇ 50 ರಷ್ಟು ಪ್ರೇಕ್ಷಕರಿಗೆ ಪ್ರವೇಶಾವಕಾಶ ನೀಡಿ ಆರಂಭಿಸಲು ಸರ್ಕಾರ ಅನುಮತಿ ನೀಡಿದೆ. ಆದರೆ ಕೆಲ ಕೋವಿಡ್ ನಿಯಮಗಳನ್ನು ಖಡ್ಡಾಯವಾಗಿ ಪಾಲಿಸುವಂತೆ ಸರ್ಕಾರ ಸೂಚಿಸಿದೆ.
ಸಿನೆಮಾ ಥಿಯೇಟರ್ ತೆರೆಯಲು ಪ್ರವೇಶದ್ವಾರದಲ್ಲಿ ಖಡ್ಡಾಯವಾಗಿ ಸ್ಯಾನಿಟೈಜರ್ ವ್ಯವಸ್ಥೆ, ಮಾಸ್ಕ್ ಕಡ್ಡಾಯ, ಸಿನೆಮಾ ವೀಕ್ಷಣೆಗೆ ಸಾಮಾಜಿಕ ಅಂತರ ಪಾಲನೆ, ಥರ್ಮಲ್‍ಗನ್ ಮೂಲಕ ಪ್ರತಿಯೊಬ್ಬರ ತಪಾಸಣೆ, ಒಂದು ಪ್ರದರ್ಶನದ ನಂತರ ಚಿತ್ರಮಂದಿರದ ಒಳಭಾಗದಲ್ಲಿ ಸ್ಯಾನಿಟೈಜ್ ಮಾಡುವುದು, ಹೀಗೆ ಹಲವು ನಿಯಮಗಳನ್ನು ಜಾರಿಗೊಳಿಸುವ ಮೂಲಕ ಸರ್ಕಾರವು ರಾಜ್ಯದಲ್ಲಿ ಸಿನೆಮಾ ಥಿಯೇಟರ್ ಆರಂಭಿಸಲು ಪರವಾನಗಿ ನೀಡಿದೆ.
ಇದನ್ನೂ ಓದಿ:ಒಂದೂವರೆ ವರ್ಷಗಳ ಬಳಿಕ ಶಾಲಾರಂಭ ; ವಿದ್ಯಾರ್ಥಿಗಳು, ಪೋಷಕರಲ್ಲಿ ಹರ್ಷ: ತೇಜಸ್ವೀ ಸೂರ್ಯ
ರಾಜ್ಯದಲ್ಲಿ ಸರ್ಕಾರವು ಸಿನೆಮಾ ಥಿಯೇಟರ್ ಆರಂಭಕ್ಕೆ ಪರವಾನಗಿ ನೀಡಿರುವ ಹಿನ್ನೆಲೆಯಲ್ಲಿ ಸಿನೆಮಾ ಪ್ರಿಯರಲ್ಲಿ ಸಂತಸ ಮನೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.