![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 22, 2020, 2:08 AM IST
ಹೊಸದಿಲ್ಲಿ: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್)ಯಲ್ಲಿ 2 ಸಾವಿರ ಹುದ್ದೆಗಳನ್ನು ಹೆಚ್ಚಿಸುವ ಪ್ರಸ್ತಾವಕ್ಕೆ ಕೇಂದ್ರ ಗೃಹ ಸಚಿವಾಲಯವು ಅನುಮತಿ ನೀಡಿದೆ.
ವಿಮಾನ ನಿಲ್ದಾಣಗಳು, ಮೆಟ್ರೋ ನಿಲ್ದಾಣಗಳು, ಅಣು ಸ್ಥಾವರಗಳು ಮುಂತಾದ ಆಯಕಟ್ಟಿನ ಕಡೆಗಳಲ್ಲಿ ಭದ್ರತೆ ನೀಡುವ ನಿಟ್ಟಿನಲ್ಲಿ ಸಿಐಎಸ್‌ಎಫ್ ಸಿಬಂದಿ ಸಂಖ್ಯೆ ಹೆಚ್ಚಿಸ ಲಾಗು ವುದು ಎಂದು ಅಧಿಕಾರಿಗಳು ತಿಳಿಸಿ ದ್ದಾರೆ. ಸದ್ಯ ದೇಶದಲ್ಲಿ 1.8 ಲಕ್ಷ ಸಿಐಎಸ್‌ಎಫ್ ಸಿಬಂದಿ ಇದ್ದಾರೆ. ಶ್ರೀನಗರ ಮತ್ತು ಜಮ್ಮು ವಿಮಾನ ನಿಲ್ದಾಣ ಗಳಲ್ಲಿಯೂ ಈ ಯೋಧರನ್ನು ನಿಯೋಜಿಸಲು ಸರಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
ಸಿಐಎಸ್‌ಎಫ್ ದೇಶದ 60 ವಿಮಾನ ನಿಲ್ದಾಣಗಳಿಗೆ ಭದ್ರತೆ ಒದ ಗಿಸು ತ್ತಿದೆ. ಎಸ್‌ಎಸ್‌ಜಿ ಎಂಬ ಹೆಸರಿನ ಗಣ್ಯರಿಗೆ ಭದ್ರತೆ ನೀಡುವ ಘಟಕವೂ ಇದರಡಿ ಇದೆ. ಸಿಬಂದಿ ಹೆಚ್ಚಳದ ಮೂಲಕ ತಲಾ ಒಂದು ಸಾವಿರ ಸಿಬಂದಿ ಸಂಖ್ಯೆಯ ಎರಡು ಬೆಟಾಲಿಯನ್‌ಗಳನ್ನು ಸಿಐಎಸ್‌ಎಫ್ ಮುಂದಿನ ಎರಡು ವರ್ಷಗಳಲ್ಲಿ ಹೊಂದಲಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.