![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jan 11, 2020, 12:55 AM IST
ನವದೆಹಲಿ: ರಾಷ್ಟ್ರಾದ್ಯಂತ ಭಾರೀ ಚರ್ಚೆ ಮತ್ತು ಪ್ರತಿಭಟನೆಗಳಿಗೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜನವರಿ 10ರಿಂದಲೇ ಅನುಷ್ಠಾನಗೊಂಡಿದೆ. ಪಾಕಿಸ್ಥಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ಥಾನಗಳಿಂದ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಂಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡುವ ಈ ಕಾಯ್ದೆ ಜನವರಿ 10ರಿಂದಲೇ ಜಾರಿಗೆ ಬಂದಿದೆ ಎಂದು ಕೇಂದ್ರ ಗೃಹ ಸಚಿವಾಲಯ ತನ್ನ ಗಜೆಟ್ ಪ್ರಕಟನೆಯಲ್ಲಿ ತಿಳಿಸಿದೆ.
‘ಪೌರತ್ವ (ತಿದ್ದುಪಡಿ) ಕಾಯ್ದೆ 2019ರ ಸೆಕ್ಷನ್ 1ರಲ್ಲಿನ ಸಬ್ ಸೆಕ್ಷನ್ (2)ರಲ್ಲಿ ದತ್ತವಾಗಿರುವ ಅಧಿಕಾರವನ್ನು ಬಳಸಿಕೊಂಡು ಕೇಂದ್ರ ಸರಕಾರವು ಜನವರಿ 10, 2020ರ ಈ ದಿನದಂದು ಈ ಕಾಯ್ದೆಯಲ್ಲಿನ ಅಂಶಗಳು ಜಾರಿಗೆ ಬರುತ್ತಿದೆ’ ಎಂದು ಗಜೆಟ್ ಪ್ರಕಟನೆಯಲ್ಲಿ ತಿಳಿಸಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.