ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಮತ್ತೆ ಕಲ್ಲು ತೂರಾಟ: ಓರ್ವನಿಗೆ ಗಂಭೀರ ಗಾಯ
Team Udayavani, Sep 2, 2019, 11:01 AM IST
ಶ್ರೀನಗರ: ಜಮ್ಮು ಕಾಶ್ಮೀರ ದಲ್ಲಿ ಮತ್ತೆ ಪುಂಡರು ಅಟ್ಟಹಾಸ ಮೆರೆಯುತ್ತಿದ್ದು ಕಲ್ಲು ತೂರಿದ ಪರಿಣಾಮ ನಾಗರಿಕರೋರ್ವರು ಗಂಭೀರ ಗಾಯಗೊಂಡಿದ್ದಾರೆ.
ಮನೆಗೆ ಹಿಂದಿರುಗುತ್ತಿದ್ದ ವೇಳೆ, ತೋಟದಲ್ಲಿ ಅವಿತಿದ್ದ ಯುವಕನೋರ್ವ ಈ ಕೃತ್ಯ ಎಸಗಿದ್ದು ಈ ವಾರದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ಕಲ್ಲೇಟಿನಿಂದ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಶ್ರೀನಗರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದಕ್ಕೂ ಮೊದಲು ಆಗಸ್ಟ್ 25ರಂದು ನೂರ್ ಮೊಹಮ್ಮದ್ ದಾರ್ ಎಂಬ ಟ್ರಕ್ ಡ್ರೈವರ್ ಕಲ್ಲು ತೂರಾಟದಿಂದ ಮೃತಪಟ್ಟಿದ್ದರು . ಭೀಜ್ ಬೇರಾ ಪ್ರದೇಶದಲ್ಲಿ ಈ ಘಟನೆ ನಡೆದಿತ್ತು. ಟ್ರಕ್ ಅನ್ನು ಸೇನಾ ವಾಹನವೆಂದು ತಿಳಿದ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಅನಂತರ ಪೊಲೀಸರು ಅವರನ್ನು ಬಂಧಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.