CJI; ಸರಕಾರದ ಮುಖ್ಯಸ್ಥರ ಭೇಟಿಯಾದರೆ ಡೀಲಾಯಿತು ಎಂದರ್ಥವಲ್ಲ


Team Udayavani, Oct 28, 2024, 1:32 AM IST

1-tggg

ಮುಂಬಯಿ: ಸರಕಾರದ ಮುಖ್ಯಸ್ಥರನ್ನು ನ್ಯಾಯ ಮೂರ್ತಿಗಳು ಭೇಟಿಯಾದರೆ ಯಾವುದೋ ಒಪ್ಪಂದ ನಡೆಯಿತು ಎಂದರ್ಥವಲ್ಲ ಎಂದು ಸಿಜೆಐ ಡಿ.ವೈ.ಚಂದ್ರಚೂಡ್‌ ಹೇಳಿದ್ದಾರೆ. ನಗರದಲ್ಲಿ ಮಾತನಾ­ಡಿದ ಅವರು, ನಾವು ಮುಖ್ಯಮಂತ್ರಿಗಳ ಜತೆಗೆ ಮಾತುಕತೆ ನಡೆಸಬೇಕಾಗುತ್ತದೆ. ಏಕೆಂದರೆ ಅವರು ನ್ಯಾಯಾಂಗಕ್ಕೆ ಬಜೆಟ್‌ ಒದಗಿಸುತ್ತಾರೆ. ಆದರೆ ಈ ಬಜೆಟ್‌ ಜಡ್ಜ್ಗಳಿಗಾಗಿ ಅಲ್ಲ. ನಾವು ಕೇವಲ ಪತ್ರಗಳನ್ನೇ ನೆಚ್ಚಿ ಕುಳಿತರೆ ನಮ್ಮ ಕೆಲಸ ಆಗುವುದಿಲ್ಲ. ನಾವು ಭೇಟಿ ಆಗುವಾಗ ರಾಜಕೀಯ ಪ್ರಬುದ್ಧತೆ ಇರುತ್ತದೆಯೇ ವಿನಾ ಯಾರೂ ಪೆಂಡಿಂಗ್‌ ಕೇಸ್‌ಗಳ ಬಗ್ಗೆ ಮಾತನಾಡಿದ್ದಿಲ್ಲ ಎಂದರು. ಸಾರ್ವಜನಿಕ ಅಭಿಪ್ರಾಯದಂತೆ ಈ ಭೇಟಿಗಳಲ್ಲಿ ಯಾವುದನ್ನು ನಾವು “ಅಡೆjಸ್ಟ್‌’ ಮಾಡಿಕೊಳ್ಳುವುದಿಲ್ಲ ಎಂಬುದನ್ನು ಖಂಡಿತ ಅರ್ಥಮಾಡಿಕೊಳ್ಳಬೇಕು ಎಂದರು.

ಟಾಪ್ ನ್ಯೂಸ್

Campco

Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ

Kemmannu

Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌

KMC-MNG

Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್‌ ಸಿಂಗ್‌

Exam

Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

Dharma-sabhe

Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ

1-seee

Challenge; ಪೆಟ್ರೋಲ್‌ ಪಂಪ್‌ಗೆ ಬೆಂಕಿ ಹಚ್ಚಿದ ವ್ಯಕ್ತಿ!

Santhosh-Hegde

Udupi: ಯತಿತ್ರಯರ ಜತೆ ನ್ಯಾ. ಸಂತೋಷ್‌ ಹೆಗ್ಡೆ ಗಂಭೀರ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Delhi; ಅಕ್ರಮ ಚೀನಿ ಮೊಬೈಲ್‌ ಜಾಮರ್‌ ಪತ್ತೆ

akhilesh

Akhilesh Yadav; ರಾಜಕೀಯದಲ್ಲಿ ತ್ಯಾಗದ ಮಾತೇ ಇಲ್ಲ

salman-khan

Salman Khan; ದೇಗುಲಕ್ಕೆ ಹೋಗಿ ಕ್ಷಮೆ ಕೇಳಲಿ: ಟಿಕಾಯತ್‌

rajnath 2

China border; ಸೈನಿಕರ ಜತೆ ಸಚಿವ ರಾಜನಾಥ್‌ ದೀಪಾವಳಿ

Stalin Son

DMK;  ರಿವಾಜು ಮೀರಿ ದೀಪಾವಳಿ ಶುಭಕೋರಿದ ಡಿಸಿಎಂ ಉದಯನಿಧಿ!

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Campco

Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ

Kemmannu

Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌

KMC-MNG

Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್‌ ಸಿಂಗ್‌

Exam

Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

Dharma-sabhe

Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.