10ನೇ ತರಗತಿ ಪರೀಕ್ಷೆಯಲ್ಲಿ ಜಸ್ಟ್ ಪಾಸ್ ಆದ ವಿದ್ಯಾರ್ಥಿ ಈಗ ಐಎಎಸ್ ಅಧಿಕಾರಿ
Team Udayavani, Jun 14, 2022, 7:05 AM IST
ಹೊಸದಿಲ್ಲಿ: ಐಎಎಸ್ ಅಧಿಕಾರಿಗಳೆಂದರೆ ಬುದ್ಧಿವಂತರೆಂಬ ಕಲ್ಪನೆ ಇರುತ್ತದೆ. ಆದರೆ ಈ ಐಎಎಸ್ ಅಧಿಕಾರಿಯು 10ನೇ ತರಗತಿ ಪರೀಕ್ಷೆಯಲ್ಲಿ ಜಸ್ಟ್ ಪಾಸ್!
2012ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ತುಷಾರ್ ಸುಮೇರ್, 10ನೇ ತರಗತಿಯಲ್ಲಿ ಇಂಗ್ಲಿಷ್ ಭಾಷೆಯಲ್ಲಿ 35 ಮತ್ತು ಗಣಿತದಲ್ಲಿ ಕೇವಲ 36 ಅಂಕ ಪಡೆದಿದ್ದರು. “ನಿನ್ನಿಂದ ಏನೂ ಸಾಧ್ಯವಿಲ್ಲ’ ಎಂದು ಶಾಲೆ, ಕುಟುಂಬಸ್ಥರಿಂದ ಬೈಯಿಸಿಕೊಂಡಿದ್ದರು. ಈಗ ಅದೇ ಜಸ್ಟ್ ಪಾಸ್ ವಿದ್ಯಾರ್ಥಿ ಗುಜರಾತ್‌ನ ಬರೂಚ್‌ನ ಜಿಲ್ಲಾಧಿಕಾರಿಯಾಗಿದ್ದಾರೆ.
ತುಷಾರ್ ಅವರ 10ನೇ ತರಗತಿ ಅಂಕಪಟ್ಟಿಯನ್ನು, ಇನ್ನೋರ್ವ ಐಎಎಸ್ ಅಧಿಕಾರಿಯಾಗಿರುವ ಅವನೀಶ್ ಶರಣ್ ತಮ್ಮ ಟ್ವಿಟರ್ ಖಾತೆ ಯಲ್ಲಿ ಹಂಚಿಕೊಂಡಿದ್ದಾರೆ. ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿತೆಂದು ತಪ್ಪು ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhagava: ಕೇಸರಿ ಎಂದರೆ ಭಗವಂತನ ಬಣ್ಣ : ಖರ್ಗೆ ವಿರುದ್ಧ ರಾಮಭದ್ರಾಚಾರ್ಯ ವಾಗ್ಧಾಳಿ
Mumbai: ಬಿಜೆಪಿಯನ್ನು ನಾಯಿಗೆ ಹೋಲಿಸಿದ ಕೈ ನಾಯಕ ನಾನಾ ಪಟೋಲೆ: ಟೀಕೆ
Waqf issue; ಎರ್ನಾಕುಳಂನಲ್ಲಿ 400 ಎಕ್ರೆ ಜಮೀನು ಮೇಲೆ ವಕ್ಫ್ ಮಂಡಳಿ ಕಣ್ಣು: ಆರೋಪ
U.P: ಪತ್ನಿ, ಮಕ್ಕಳ ಕೊಂದು ಸ್ಟೇಟಸ್ ಹಾಕಿದ!
Pension ನೀಡಿಕೆ ಸಮಸ್ಯೆ ಪರಿಹಾರಕ್ಕೆ ಶೀಘ್ರದಲ್ಲೇ ಕೇಂದ್ರೀಕೃತ ವ್ಯವಸ್ಥೆ: ಸಚಿವ ಮಾಂಡವೀಯ
MUST WATCH
ಹೊಸ ಸೇರ್ಪಡೆ
Bhagava: ಕೇಸರಿ ಎಂದರೆ ಭಗವಂತನ ಬಣ್ಣ : ಖರ್ಗೆ ವಿರುದ್ಧ ರಾಮಭದ್ರಾಚಾರ್ಯ ವಾಗ್ಧಾಳಿ
Mumbai: ಬಿಜೆಪಿಯನ್ನು ನಾಯಿಗೆ ಹೋಲಿಸಿದ ಕೈ ನಾಯಕ ನಾನಾ ಪಟೋಲೆ: ಟೀಕೆ
ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್
Bantwala: ಮೆಲ್ಕಾರ್-ಕಲ್ಲಡ್ಕ ಮಧ್ಯೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
BGT 2024: ಆಸೀಸ್ ಪತ್ರಿಕೆಯ ಮುಖಪುಟದಲ್ಲಿ ಕೊಹ್ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.