Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ


Team Udayavani, Jul 7, 2024, 5:02 PM IST

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

ಗುವಾಹಟಿ: ತರಗತಿಯಲ್ಲೇ ವಿದ್ಯಾರ್ಥಿಯೊಬ್ಬ ಶಿಕ್ಷಕನನ್ನು ಇರಿದು ಕೊಂದಿರುವ ಘಟನೆ ಅಸ್ಸಾಂನ ಶಿವಸಾಗರ ಜಿಲ್ಲೆಯಲ್ಲಿ ಶನಿವಾರ(ಜು.6ರಂದು) ನಡೆದಿದೆ.

ಶಿಕ್ಷಕ ರಾಜೇಶ್ ಬರುವಾ ಬೆಜವಾಡ (55) ಕೊಲೆಯಾದ ಶಿಕ್ಷಕ.

ರಸಾಯನಶಾಸ್ತ್ರ ವಿಷಯದ ಪಾಠವನ್ನು ಹೇಳಿಕೊಡುವ ರಾಜೇಶ್ 11ನೇ ತರಗತಿಯ 16 ವರ್ಷದ ವಿದ್ಯಾರ್ಥಿ ತನ್ನ ಪಠ್ಯ ವಿಷಯದಲ್ಲಿ ಉತ್ತಮ ಪ್ರದರ್ಶನ ನೀಡದ ಕಾರಣ ವಿದ್ಯಾರ್ಥಿಗೆ ಬೈಯ್ದಿದ್ದಾರೆ.

ಕಳಪೆ ಪ್ರದರ್ಶನ ನೀಡಿದ್ದಕ್ಕಾಗಿ ಪೋಷಕರನ್ನು ಕರೆದುಕೊಂಡು ಬಾ ಎಂದು ಶಿಕ್ಷಕ ವಿದ್ಯಾರ್ಥಿಯನ್ನು ಮನೆಗೆ ಕಳುಹಿಸಿದ್ದಾರೆ.  ಕೆಲ ಸಮಯದ ಬಳಿಕ ವಿದ್ಯಾರ್ಥಿ ಸಮವಸ್ತ್ರ ಬದಲಾಯಿಸಿ ತರಗತಿಗೆ ಬಂದಿದ್ದಾನೆ. ಇದರಿಂದ ಸಿಟ್ಟಾದ ಶಿಕ್ಷಕರ ರಾಜೇಶ್‌, ಸಿಟ್ಟಿನಲ್ಲಿ ತರಗತಿಯಿಂದ ಹೋಗು ಎಂದಿದ್ದಾರೆ. ಆದರೆ ವಿದ್ಯಾರ್ಥಿ ಏಕಾಏಕಿ ಚಾಕುವಿನಿಂದ ಶಿಕ್ಷಕನ ಮೇಲೆ ಹಲ್ಲೆ ಮಾಡಿದ್ದಾನೆ. ಶಿಕ್ಷಕರ ತೀವ್ರ ರಕ್ತಸ್ರಾವದಿಂದ ಕೆಳಗೆ ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರೂ ಆದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.

ಪೊಲೀಸರು ತನಿಖೆ ಆರಂಭಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

Forest

2 ವರ್ಷಗಳಲ್ಲಿ ಕರ್ನಾಟಕದಲ್ಲಿ 459 ಚ.ಕಿ.ಮೀ. ಅರಣ್ಯ ನಾಶ

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

suicide

Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

voter

Election ನಿಯಮಕ್ಕೆ ತಿದ್ದುಪಡಿ: ಕೇಂದ್ರದ ಚಿಂತನೆಗೆ ಕಾಂಗ್ರೆಸ್‌ ಕಿಡಿ

Wayanad

Wayanad ಭೂಕುಸಿತ ಸ್ಥಳದಲ್ಲಿ ಸಂಗೀತೋತ್ಸವಕ್ಕೆ ಹೈಕೋರ್ಟ್ ತಡೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

19

Team India: ಎಂಸಿಜಿಯಲ್ಲಿ ಟೀಮ್‌ ಇಂಡಿಯಾ ಅಭ್ಯಾಸ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

suicide

Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು

hk-patil

C.T. Ravi ಗೈರು; ಸಾಹಿತ್ಯ ಕ್ಷೇತ್ರದಲ್ಲಿ ರಾಜಕೀಯ ಮಾಡಬಾರದು: ಎಚ್‌.ಕೆ.ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.