ಪ್ರಧಾನಿ, ರಾಹುಲ್ಗೆ ಕ್ಲೀನ್ಚಿಟ್
Team Udayavani, May 3, 2019, 6:15 AM IST
ಹೊಸದಿಲ್ಲಿ: ಭಾರತದ ಬಳಿ ಇರುವ ಅಣ್ವಸ್ತ್ರಗಳು ದೀಪಾವಳಿ ಬಳಕೆಗೆ ಅಲ್ಲ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿಗೆ ಚುನಾವಣ ಆಯೋಗ ಗುರುವಾರ ಕ್ಲೀನ್ ಚಿಟ್ ನೀಡಿದೆ.
ಜತೆಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧದ ಆರೋಪವನ್ನೂ ಆಯೋಗ ಇತ್ಯರ್ಥಪಡಿಸಿದೆ. ರಾಜಸ್ಥಾನದ ಬಾರ್ಮರ್ನಲ್ಲಿ ಇತ್ತೀಚೆಗೆ ಪಾಕಿಸ್ಥಾನಕ್ಕೆ ಎಚ್ಚರಿಕೆ ನೀಡುವ ಸಂದರ್ಭದಲ್ಲಿ ಭಾರತದ ಬಳಿಯೂ ಅಣ್ವಸ್ತ್ರಗಳಿವೆ. ಅದನ್ನು ದೀಪಾವಳಿ ಸಂದರ್ಭಕ್ಕಾಗಿ ಇರಿಸಿಕೊಂಡಿಲ್ಲ ಎಂದು ಹೇಳಿದ್ದರು. ಈ ಹೇಳಿಕೆ ವಿರುದ್ಧ ಆಯೋಗಕ್ಕೆ ದೂರು ಸಲ್ಲಿಕೆಯಾಗಿತ್ತು. ಅದನ್ನು ಪರಿಶೀಲಿಸಿದ ಆಯೋಗ ಪ್ರಧಾನಿ ಮಾತುಗಳಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿಲ್ಲ ಎಂದು ಹೇಳಿದೆ.
ರಾಹುಲ್ಗೂ ಕ್ಲೀನ್ ಚಿಟ್
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಳಕೆ ಮಾಡಿದ ಶಬ್ದ ಪ್ರಯೋಗದ ವಿರುದ್ಧ ಸಲ್ಲಿಕೆಯಾಗಿದ್ದ ದೂರನ್ನು ಚುನಾವಣ ಆಯೋಗ ಇತ್ಯರ್ಥಪಡಿಸಿ, ಕ್ಲೀನ್ ಚಿಟ್ ನೀಡಿದೆ. ಅವರು ಬಳಕೆ ಮಾಡಿದ “ಕೊಲೆ ಆರೋಪಿ’ ಎಂಬ ಪದ ಬಳಕೆಯಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿಲ್ಲ ಎಂದು ಆಯೋಗ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
MUST WATCH
ಹೊಸ ಸೇರ್ಪಡೆ
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.