ಎಲ್ಲ ಕಚೇರಿ ಮುಚ್ಚಿ ವರ್ಕ್ಫ್ರಂ ಹೋಂ ನೀಡಿದ ವಿಪ್ರೋ
ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆ ಹಿನ್ನೆಲೆ
Team Udayavani, Jan 13, 2022, 6:40 AM IST
ನವದೆಹಲಿ: ದೇಶದೆಲ್ಲೆಡೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸಿದ್ಧ ಐಟಿ ಕಂಪನಿಯಾಗಿರುವ ವಿಪ್ರೋ, ಜಾಗತಿಕವಾಗಿ ತನ್ನ ಎಲ್ಲ ಕಚೇರಿಗಳನ್ನು ಮುಚ್ಚಿದೆ.
ಇನ್ನು ನಾಲ್ಕು ವಾರಗಳ ಕಾಲ ಯಾವುದೇ ಕಚೇರಿಯನ್ನು ತೆರೆಯಲಾಗುವುದಿಲ್ಲ. ಸಿಬ್ಬಂದಿಗೆ ವರ್ಕ್ ಫ್ರಂ ಹೋಮ್ ಮುಂದುವರಿಸಲಾಗಿದೆ ಎಂದು ಸಂಸ್ಥೆಯ ಸಿಇಒ ಥಿಯೆರಿ ಡೆಲಾಪೋರ್ಟೆ ತಿಳಿಸಿದ್ದಾರೆ.
ಕೊರೊನಾ ಎರಡನೇ ಅಲೆ ತಗ್ಗಿದ ಹಿನ್ನೆಲೆಯಲ್ಲಿ ಅನೇಕ ಸಂಸ್ಥೆಗಳು ಡಿಸೆಂಬರ್ ಅಂತ್ಯ ಅಥವಾ ಜನವರಿಯಲ್ಲಿ ಸಿಬ್ಬಂದಿಯನ್ನು ವಾಪಸು ಕಚೇರಿಗೆ ಕರೆಸಿಕೊಳ್ಳುವ ಯೋಜನೆ ಹಾಕಿಕೊಂಡಿದ್ದವು. ಆದರೆ ಇದೀಗ 3ನೇ ಅಲೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬಹುತೇಕ ಸಂಸ್ಥೆಗಳು ವರ್ಕ್ ಫ್ರಂ ಹೋಂ ಮುಂದುವರಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.