Cloudburst: ಹಿಮಾಚಲದಲ್ಲಿ ಮೇಘ ಸ್ಫೋಟ, ಕೊಚ್ಚಿ ಹೋದ ಮನೆ, 7 ಮಂದಿ ಮೃತ್ಯು, ಓರ್ವ ನಾಪತ್ತೆ
Team Udayavani, Aug 14, 2023, 9:19 AM IST
ಹಿಮಾಚಲ ಪ್ರದೇಶ: ಮೇಘ ಸ್ಫೋಟ ಸಂಭವಿಸಿ ಏಳು ಮಂದಿ ಮೃತಪಟ್ಟು, ಓರ್ವ ನಾಪತ್ತೆಯಾದ ಘಟನೆ ಹಿಮಾಚಲ ಪ್ರದೇಶದ ಸೋಲಾನ್ ಜಿಲ್ಲೆಯಲ್ಲಿ ಸಂಭವಿಸಿದೆ.
ಸೋಲನ್‌ನ ಕಂದಘಾಟ್ ಉಪವಿಭಾಗದ ಜಾಡೋನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ್ದು ಘಟನೆಯಲ್ಲಿ ಐವರನ್ನು ರಕ್ಷಿಸಲಾಗಿದೆ ಮತ್ತು ಒಬ್ಬರು ಕಾಣೆಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಎರಡು ಮನೆಗಳು ಮತ್ತು ಒಂದು ದನದ ಕೊಟ್ಟಿಗೆ ಕೊಚ್ಚಿಹೋಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಮೇಘ ಸ್ಪೋಟದಲ್ಲಿ ಮೃತಪಟ್ಟ ಕುಟುಂಬಕ್ಕೆ ಮುಖ್ಯಮಂತ್ರಿ ಸುಕ್ವಿಂದರ್ ಸುಖ್ ಸಂತಾಪ ಸೂಚಿಸಿದ್ದು, ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: Heavy Rain: ಭಾರಿ ಮಳೆಗೆ ತತ್ತರಿಸಿದ ಚೆನ್ನೈ, ಹಿಮಾಚಲ ಪ್ರದೇಶ, ಜನ ಜೀವನ ಅಸ್ತವ್ಯಸ್ತ
Devastated to hear about the loss of 7 precious lives in the tragic cloud burst incident at Village Jadon, Dhawla Sub-Tehsil in Solan District. My heartfelt condolences go out to the grieving families. We share in your pain and sorrow during this difficult time. cont..1
— CMO HIMACHAL (@CMOFFICEHP) August 14, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.