ಹೊರ ರಾಜ್ಯಗಳಿಂದ ಬರುವವರಿಗೆ ನೆಗೆಟಿವ್ ವರದಿ ಕಡ್ಡಾಯ : ಛತ್ತೀಸ್ ಗಡ ಸಿಎಂ ಭೂಪೇಶ್ ಬಾಗೇಲ್


Team Udayavani, Apr 12, 2021, 11:28 AM IST

CM Bhupesh Baghel mandates COVID-19 RT-PCR negative report for people coming to Chhattisgarh by rail, air route

ಛತ್ತೀಸ್ ಗಡ : ಕೋವಿಡ್ ಸೋಂಕಿನ ಹೊಸ ಅಲೆ ಸೃಷ್ಟಿಸುತ್ತಿರುವ ಆತಂಕದ ಹಿನ್ನೆಲೆಯಲ್ಲಿ ಛತ್ತೀಸ್ ಗಡ ಸರ್ಕಾರ ಕೋವಿಡ್ ಸೋಂಕನ್ನು ಹರಡದಂತೆ ನಿರ್ವಹಿಸಲು ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ.

ರೈಲು ಅಥವಾ ವಾಯು ಮಾರ್ಗದಲ್ಲಿ ಇತರ ರಾಜ್ಯಗಳಿಂದ ಛತ್ತೀಸ್ ಗಡಕ್ಕೆ  ಬರುವ  ಪ್ರಯಾಣಿಕರಿಂದ 72 ಗಂಟೆಗಳೊಳಗಿನ ಕೋವಿಡ್-19 ಆರ್‌ ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಪಡೆಯಬೇಕು ಎಂದು ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವೀಡಿಯೊ ಕಾನ್ಫರೆನ್ಸ್ ನಲ್ಲಿ ವೈದ್ಯಾಧಿಕಾರಿಗಳು ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಭೂಪೇಶ್, ನೆಗೆಟಿವ್ ವರದಿಗಳನ್ನು ಹೊಂದದೆ ಪರ ರಾಜ್ಯಗಳಿಂದ ರೈಲು ಹಾಗೂ ವಾಯು ಮಾರ್ಗಗಳ ಮೂಲಕ ಬರುವ ಪ್ರಯಾಣಿಕರನ್ನು ಕ್ವಾರಂಟೈನ್ ನಲ್ಲಿ ಇರಿಸಲು ವ್ಯವಸ್ಥೆ ಮಾಡಿ ಎಂದು ಸೂಚಿಸಿದ್ದಾರೆ.

ಓದಿ : ಮುಂಬಯಿ : ಆಸ್ಪತ್ರೆಗಳಲ್ಲಿ ಕೋವಿಡ್ ಪೀಡಿತರು: ಆಮ್ಲಜನಕ ಸಿಲಿಂಡರ್‌ಗಳ ಕೊರತೆ

ಹೆಚ್ಚಳವಾಗುತ್ತಿರುವ ಕೋವಿಡ್ ಸೋಂಕಿನ ಕಾರಣದಿಂದಾಗಿ ರಾಜ್ಯ ಆತಂಕದ ಸ್ಥಿತಿಯಲ್ಲಿದೆ. ಕೋವಿಡ್ ನನ್ನು ನಾವು ಯೋಜಿತ ಮಾರ್ಗದಲ್ಲಿ ಎದುರಿಸಿದಾಗ ಮಾತ್ರ ರಾಜ್ಯ ಕೋವಿಡ್ ಮುಕ್ತವಾಗುವುದಕ್ಕೆ ಸಾಧ್ಯವಿದೆ. ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರವನ್ನು ವಹಿಸುವುದು ಅಗತ್ಯ. ಹೊರ ರಾಜ್ಯಗಳಿಂದ ಬರುವವರನ್ನು ಕೋವಿಡ್ ಪರೀಕ್ಷೆ ಮಾಡಬೇಕು. ಸೋಂಕು ಕಾಣಿಸಿಕೊಂಡವರನ್ನು ಕೋವಿಡ್ ಸೆಂಟರ್ ನಲ್ಲಿ ಪ್ರತ್ಯೇಕವಾಗಿ ಕ್ವಾರಂಟೈನ್ ನಲ್ಲಿ ಇರಿಸಬೇಕು ಎಂದು ಅವರು ಅಧಿಕಾರಿಗಳಿಗೆ ಹೇಳಿದ್ದಾರೆ.

ಇನ್ನು ಈ ಬಾರಿ ಗ್ರಾಮೀಣ ಪ್ರದೇಶಗಳಲ್ಲೂ ಕೂಡ ಸೋಂಕು ಹರಡುತ್ತಿದೆ. ಇದನ್ನು ತಡೆಗಟ್ಟಲು, ರಾಜ್ಯದ ಹೊರಗಿನಿಂದ ಬರುವವರನ್ನು ಪರೀಕ್ಷಿಗೆ ಒಳಪಡಿಸುವುದು ಅವಶ್ಯಕ. ಹಳ್ಳಿಗಳಲ್ಲಿ ಕೋವಿಡ್ ಕೇಂದ್ರಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರವು ಸೂಚನೆ ನೀಡಿದೆ “ಎಂದು ಅವರು ಹೇಳಿದ್ದಾರೆ.

ಓದಿ : ಪರಲೋಕದ ಮುಕ್ತಿದಾತರ ಇಹಲೋಕದ ಬವಣೆ : ರುದ್ರಭೂಮಿ ನೌಕರರಿಗೆ 10 ತಿಂಗಳಿಂದ ವೇತನವಿಲ್ಲ

ಟಾಪ್ ನ್ಯೂಸ್

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

1-vvv

Virtual university ಸ್ಥಾಪಿಸಿ: ಚಿದಾನಂದ ಗೌಡ ಒತ್ತಾಯ..ಏನಿದು?

1-ausi

Australia; ‘ವನ್‌ ಡೇ ಕಪ್‌’ಗೆ ಡೀನ್‌ ಜೋನ್ಸ್‌  ಹೆಸರು

ravishankar-guruji

Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್‌

Ramalinga-reddy

Distribution: ಕೆಎಸ್ಸಾರ್ಟಿಸಿ ನಿವೃತ್ತ ಸಿಬಂದಿಗೆ 224 ಕೋಟಿ ರೂ. ಪಾವತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

voter

Election ನಿಯಮಕ್ಕೆ ತಿದ್ದುಪಡಿ: ಕೇಂದ್ರದ ಚಿಂತನೆಗೆ ಕಾಂಗ್ರೆಸ್‌ ಕಿಡಿ

Wayanad

Wayanad ಭೂಕುಸಿತ ಸ್ಥಳದಲ್ಲಿ ಸಂಗೀತೋತ್ಸವಕ್ಕೆ ಹೈಕೋರ್ಟ್ ತಡೆ

Ram Ayodhya

Ayodhya ರಾಮಮಂದಿರ; ತಾಜ್‌ಮಹಲನ್ನು ಹಿಂದಿಕ್ಕಿ ನಂ.1 ಪ್ರವಾಸಿ ತಾಣ

Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ

Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

1-vvv

Virtual university ಸ್ಥಾಪಿಸಿ: ಚಿದಾನಂದ ಗೌಡ ಒತ್ತಾಯ..ಏನಿದು?

1-ausi

Australia; ‘ವನ್‌ ಡೇ ಕಪ್‌’ಗೆ ಡೀನ್‌ ಜೋನ್ಸ್‌  ಹೆಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.