ಗೋವಾ ರಾಜ್ಯ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸಿಎಂ ಸಾವಂತ್ ಆಯ್ಕೆ
Team Udayavani, Apr 6, 2022, 4:36 PM IST
ಪಣಜಿ: ಗೋವಾ ರಾಜ್ಯ ಮೂಲಸೌಕರ್ಯ ಅಭಿವೃದ್ಧಿ ನಿಗಮದ(ಜಿಎಸ್ಐಡಿಸಿ) ಅಧ್ಯಕ್ಷರನ್ನಾಗಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರವರನ್ನು ಆಯ್ಕೆ ಮಾಡಲಾಗಿದೆ. ಆರ್ಥಿಕ ಇಲಾಖೆಯ ಕಾರ್ಯದರ್ಶಿ ಪ್ರಣಬ ಭಟ್ ರವರು ಈ ಕುರಿತ ಅಧಿಸೂಚನೆಯನ್ನು ಹೊರಡಿಸಿದ್ದಾರೆ.
ಕಾಯ್ದೆಯ ಅನುಸಾರ ಜಿಎಸ್ಐಡಿಸಿ ಅಧ್ಯಕ್ಷ ಸ್ಥಾನ ಮುಖ್ಯಮಂತ್ರಿಗಳ ಬಳಿಯೇ ಇರಬೇಕು. ಆದರೆ ಕಳೆದ ಹಲವು ವರ್ಷಗಳಿಂದ ಈ ಖಾಯ್ದೆಯ ತಿದ್ದುಪಡಿಗೊಳಿಸಿ ನಿಗಮದ ಅಧ್ಯಕ್ಷ ಸ್ಥಾನವನ್ನು ಮುಖ್ಯಮಂತ್ರಿಗಳನ್ನು ಹೊತರು ಇತರರಿಗೆ ನೀಡಲಾಗುತ್ತಿತ್ತು.
ರಾಜ್ಯದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸುವ ಜವಾಬ್ದಾರಿಯು ಜಿಎಸ್ಐಡಿಸಿ ಬಳಿಯಿರುತ್ತದೆ. ಇದೀಗ ಜಿಎಸ್ಐಡಿಸಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರೇ ಆಯ್ಕೆಯಾಗಿದ್ದು ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಯಾವ ರೀತಿ ಮೂಲಭೂತ ಅಭಿವೃದ್ಧಿ ಕಾರ್ಯ ಕೈಗೊಳ್ಳಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.