ಪ್ರಧಾನಿ ಮೋದಿ ಭೇಟಿ ಮಾಡಿದ ಸಿಎಂ ಯಡಿಯೂರಪ್ಪ
Team Udayavani, Jul 16, 2021, 8:17 PM IST
ನವ ದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು (ಜು.16) ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಕೆಲ ಯೋಜನೆಗಳ ವಿಷಯದಲ್ಲಿ ಕೇಂದ್ರ ಸರ್ಕಾರದ ನೆರವು ಒದಗಿಸುವಂತೆ ಮನವಿ ಮಾಡಿದರು.
ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಬೇಕು, ಬೆಂಗಳೂರು ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ 6 ಸಾವಿರ ಕೋಟಿ ಅನುದಾನ ಒದಗಿಸಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮೇಕೆದಾಟು ಯೋಜನೆ, ಬೆಂಗಳೂರಿನಲ್ಲಿ ಯುಎಸ್ ಕಾನ್ಸುಲೇಟ್ ಸ್ಥಾಪನೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗಿರೀಶ್ ಹೊಸೂರ್ ಜೊತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Maharashtra: ಬಾಸ್ ಜತೆ ಸೆ*ಕ್ಸ್ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ
ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ
Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ
Kundapura: ಸುಜ್ಞಾನ್ ಪಿಯು ಕಾಲೇಜು: ಸಂಭ್ರಮದ ಕ್ರಿಸ್ಮಸ್ ಆಚರಣೆ
Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.