ಕಲ್ಲಿದ್ದಲು ಹಗರಣದ ಆರೋಪಿ ಜಿಂದಾಲ್ಗೆ ವಿದೇಶ ಭೇಟಿ ಅನುಮತಿ
Team Udayavani, Oct 16, 2018, 5:40 PM IST
ಹೊಸದಿಲ್ಲಿ : ಬಹುಕೋಟಿ ಕಲ್ಲಿದ್ದಲು ಹಗರಣದ ಮುಖ್ಯ ಆರೋಪಿಯಾಗಿರುವ ಕಾಂಗ್ರೆಸ್ ನಾಯಕ ಹಾಗೂ ಕೈಗಾರಿಕೋದ್ಯಮಿಯಾಗಿರುವ ನವೀನ್ ಜಿಂದಾಲ್ ಅವರಿಗೆ ಔದ್ಯಮಿಕ ಉದ್ದೇಶಗಳಿಗಾಗಿ ವಿದೇಶಕ್ಕೆ ಹೋಗಲು ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.
ಇದೇ ಅ.15ರಿಂದ 19ರವರೆಗೆ ತನಗೆ ಜಪಾನ್ಗೆ ಹೋಗಲು ಅನುಮತಿ ನೀಡಬೇಕೆಂದು ಕೋರಿದ ಜಿಂದಾಲ್ ಅವರ ಅರ್ಜಿಯನ್ನು ವಿಶೇಷ ಸಿಬಿಐ ನ್ಯಾಯಾಧೀಶ ಭರತ್ ಪರಾಶರ್ ಪುರಸ್ಕರಿಸಿದರು.
ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎನ್ ಕೆ ಮತ್ತಾ ಮತ್ತು ನ್ಯಾಯವಾದಿ ಸಂವೇದನ ವರ್ಮಾ ಅವರು ಜಿಂದಾಲ್ ಅವರ ಅರ್ಜಿಯನ್ನು ವಿರೋಧಿಸಿದ ಕಾರಣಕ್ಕೆ ನ್ಯಾಯಾಲಯ ಜಿಂದಾಲ್ ಗೆ ಕೆಲವು ಶರತ್ತುಗಳನ್ನು ವಿಧಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.