ಕಲ್ಲಿದ್ದಲು ಹಗರಣ ತನಿಖೆ ವಿಳಂಬವೇಕೆ?: ಸುಪ್ರೀಂ
Team Udayavani, Aug 22, 2017, 8:30 AM IST
ಹೊಸದಿಲ್ಲಿ: ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣದ ತನಿಖೆಯನ್ನು ಪೂರ್ಣಗೊಳಿಸದ ಸಿಬಿಐ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಹಗರಣದ ತನಿಖೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಮೇಲಿಂದ ಮೇಲೆ ಎಚ್ಚರಿಸಿದ ಹೊರತಾಗಿಯೂ ನೀವು ಸುಮ್ಮನಿದ್ದೀರಿ. ಸದ್ಯ ತನಿಖೆ ಯಾವ ಹಂತದಲ್ಲಿದೆ ಎಂದು ಕೋರ್ಟ್‌ಗೆ ತಿಳಿಯಬೇಕಿದೆ. ಅದ್ದರಿಂದ ಪ್ರಕರಣದ ತನಿಖೆಯ ಪ್ರಗತಿ ಕುರಿತು ಸಿಬಿಐ ವರದಿ ಸಲ್ಲಿಸಬೇಕು ಎಂದು ನ್ಯಾ| ಮದನ್ ಬಿ ಲೋಕೂರ್ ನೇತೃತ್ವದ ತ್ರಿಸದಸ್ಯ ಪೀಠ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಅ.9ಕ್ಕೆಮುಂದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.