ಸಮುದ್ರದಲ್ಲಿ ಸಿಲುಕಿದ್ದ 18 ಮಂದಿಗೆ ಕೋಸ್ಟ್ ಗಾರ್ಡ್ ರಕ್ಷಣೆ
Team Udayavani, Sep 19, 2017, 12:25 PM IST
ಪುದುಚೇರಿ : ತಾವು ಪ್ರಯಾಣಿಸುತ್ತಿದ್ದ ನಾವೆಯಲ್ಲಿ ತಾಂತ್ರಿಕ ಅಡಚಣೆಗಳು ಉಂಟಾದ ಕಾರಣಕ್ಕೆ ಪುದುಚೇರಿಯ ದೂರ ಕರಾವಳಿಯಲ್ಲಿ, ನಡು ಸಮುದ್ರದಲ್ಲಿ ಸಿಲುಕಿಕೊಂಡಿದ್ದ 18 ಮಂದಿ ಪಕ್ಷಿ ತಜ್ಞರು ಮತ್ತು ಮೂವರು ನಾವಿಕರನ್ನು ಭಾರತೀಯ ಕೋಸ್ಟ್ ಗಾರ್ಡ್ ಸುರಕ್ಷಿತವಾಗಿ ಪಾರು ಮಾಡಿದೆ.
ಪುದುಚೇರಿ, ಚೆನ್ನೈ ಮತ್ತು ಮುಂಬಯಿಯ 18 ಮಂದಿ ಪಕ್ಷಿ ವೀಕ್ಷಕರು ಮೊನ್ನೆ ಭಾನುವಾರ ಯಾಂತ್ರೀಕೃತ ಬೋಟ್ ಒಂದರಲ್ಲಿ ದೂರ ಕರಾವಳಿ ಸಮುದ್ರಕ್ಕೆ ತೆರಳಿದ್ದರು. ಇವರ ನಾವೆಯು ಸುಮಾರು 15 ನಾಟಿಕಲ್ ಮೈಲುಗಳಷ್ಟು ದೂರ ಸಮುದ್ರಕ್ಕೆ ಹೋಗಿದ್ದಾಗ, ತಾಂತ್ರಿಕ ಅಡಚಣೆ ಕಾಣಿಸಿಕೊಂಡಿತು.
ನಾವೆಯಲ್ಲಿದ್ದವರು ಒಡನೆಯೇ ತಮ್ಮ ಸ್ನೇಹಿತರನ್ನು ಮತ್ತು ಕುಟುಂಬದವರನ್ನು ಸಂಪರ್ಕಿಸಿದಾಗ ಅವರು ಪೊಲೀಸರಿಗೆ ವಿಷಯ ತಿಳಿಸಿದರು. ಪೊಲೀಸರು ಕೋಸ್ಟ್ ಗಾರ್ಡ್ ಸಂಪರ್ಕಿಸಿ ಅವರಿಂದ ಸಕಾಲದಲ್ಲಿ ನೆರವು ದೊರಕಿಸಿ ನಾವೆಯಲ್ಲಿದ್ದವರನ್ನು ಸುರಕ್ಷಿತವಾಗಿ ದಡಕ್ಕೆ ತಂದು ರಕ್ಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.