ಮಾರುಕಟ್ಟೆಗೆ ಬರಲಿದೆ ಕೋಲ ಪ್ಯಾಕೇಜ್ ಎಳನೀರು
Team Udayavani, Mar 11, 2017, 3:45 AM IST
ನವದೆಹಲಿ: ತಮಿಳುನಾಡು, ಕೇರಳ ರಾಜ್ಯದಲ್ಲಿ ಕೆಲ ವಾಣಿಜ್ಯ ಸಂಘಟನೆಗಳು ಕೋಕಾಕೋಲ, ಪೆಪ್ಸಿಕೋ ಕಂಪನಿಗಳ ಉತ್ಪನ್ನ ಮಾರಾಟದಿಂದ ಈಗಾಗಲೇ ಹಿಂದೆ ಸರಿದಿವೆ. ಜತೆಗೆ ಹೆಚ್ಚಿನ ಪ್ರಮಾಣದಲ್ಲಿ ಅಂತರ್ಜಲ ಬಳಕೆ ಮಾಡುವ ಆರೋಪಕ್ಕೂ ಗುರಿಯಾಗಿವೆ. ಈ ವಿಚಾರಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಕೋಕಕೋಲ ದೇಶದಲ್ಲಿ ಪ್ಯಾಕ್ ಮಾಡಿದ ಎಳನೀರು ಮಾರಾಟಕ್ಕೆ ಮುಂದಾಗಿದೆ.
ಜಗತ್ತಿನಾದ್ಯಂತ ಪ್ಯಾಕ್ ಮಾಡಿದ ಎಳನೀರಿಗೆ ಬೇಡಿಕೆ ಇರುವುದರಿಂದ ಅಮೆರಿಕದ ಜಿಕೊ ಎಂಬ ಎಳನೀರು ಬ್ರಾಂಡ್ ಅನ್ನು ಖರೀದಿಸಿತ್ತು. ಈ ಬ್ರಾಂಡ್‌ಗೆ ವಿಶ್ವಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಅದರ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿರುವ ಮಾಹಿತಿಯಲ್ಲಿ ಪ್ರಸ್ತಾಪಿಸಲಾಗಿದೆ. ದೇಶದ ಎರಡು ಪ್ರಮುಖ ನಗರಗಳಲ್ಲಿ ಜಿಕೋ ಬ್ರಾಂಡ್‌ನ ಎಳನೀರನ್ನು ಪ್ರಾಯೋಗಿಕವಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡಲು ಮುಂದಾಗಿದೆ. ಕೋಕಾಕೋಲ ಸೇವನೆಯಿಂದ ಆರೋಗ್ಯಕ್ಕೆ ಹಾನಿಕಾರಕ ಎಂಬ ಧ್ವನಿ ಕೇಳಿಬರುತ್ತಿರುವ ಸಂದರ್ಭದಲ್ಲಿ ಕಂಪನಿ ಈ ಹೊಸ ಸಾಹಸಕ್ಕೆ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
MUST WATCH
ಹೊಸ ಸೇರ್ಪಡೆ
Shirva: ಹಿಂದೂ ಜೂನಿಯರ್ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.