ಮುಂಬೈ: ಕುರ್ತಾ ಬಟನ್ ಗಳಲ್ಲಿತ್ತು 47 ಕೋಟಿ ರೂ ಮೌಲ್ಯದ ಕೊಕೇನ್, ಹೆರಾಯಿನ್

Team Udayavani, Jan 7, 2023, 10:03 AM IST

Cocaine, Heroin worth ₹ 47 crore was hidden at Mumbai Airport

ಮುಂಬೈ: ಸುಮಾರು 47 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ಮತ್ತು ಹೆರಾಯಿನ್ ಮಾದಕ ವಸ್ತುಗಳೊಂದಿಗೆ ಇಬ್ಬರನ್ನು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ವಲಯ ಘಟಕ ನಡೆಸಿದ ಕಾರ್ಯಾಚರಣೆಯಲ್ಲಿ 31.29 ಕೋಟಿ ಮೌಲ್ಯದ 4.47 ಕಿಲೋಗ್ರಾಂಗಳಷ್ಟು ಹೆರಾಯಿನ್ ಮತ್ತು 15.96 ಕೋಟಿ ಮೌಲ್ಯದ 1.596 ಕಿಲೋ ಗ್ರಾಂಗಳಷ್ಟು ಕೊಕೇನ್ ಪತ್ತೆಯಾಗಿದೆ ಎಂದು ಅವರು ಹೇಳಿದರು.

“ಅವರನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಲಾಗಿದೆ. ಮೊದಲ ಪ್ರಕರಣದಲ್ಲಿ, ದಕ್ಷಿಣ ಆಫ್ರಿಕಾದ ಜೋಹಾನ್ಸ್‌ ಬರ್ಗ್‌ ನಿಂದ ಕೀನ್ಯಾದ ನೈರೋಬಿ ಮೂಲಕ ಕೀನ್ಯಾ ಏರ್‌ವೇಸ್ ವಿಮಾನದಲ್ಲಿ ಇಲ್ಲಿಗೆ ಬಂದಿಳಿದ ನಂತರ 4.47 ಕಿಲೋಗ್ರಾಂಗಳಷ್ಟು ಹೆರಾಯಿನ್‌ ನೊಂದಿಗೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಯಿತು” ಎಂದು ಅವರು ಹೇಳಿದರು.

ಇದನ್ನೂ ಓದಿ:ಪಾಠ ಮಾಡುವಾಗಲೇ ಶಿಕ್ಷಕಿ ಮೇಲೆ ಗುಂಡು ಹಾರಿಸಿದ 6 ವರ್ಷದ ವಿದ್ಯಾರ್ಥಿ.!

ಎರಡನೇ ಪ್ರಕರಣದಲ್ಲಿ ಇಥಿಯೋಪಿಯನ್ ಏರ್ ಲೈನ್ಸ್ ನಲ್ಲಿ ಬಂದಿಳಿದ ವ್ಯಕ್ತಿಯನ್ನು ಅನುಮಾನದ ಕಾರಣದಿಂದ ವಿಚಾರಣೆ ಮಾಡಲಾಯಿತು. ಅವರ ಲಗೇಜಿನಲ್ಲಿ ಹಲವು ಕುರ್ತಾ ಬಟನ್ ಗಳಿದ್ದವು.

ಬ್ಯಾಗ್‌ ನ ವಿವರವಾದ ಶೋಧನೆಯು ಕುರ್ತಾಗಳ ಗುಂಡಿಗಳಲ್ಲಿ ಮತ್ತು ಮಹಿಳೆಯರ ಕೈಚೀಲಗಳೊಳಗಿನ ಕುಳಿಗಳಲ್ಲಿ ಅಡಗಿಸಿಟ್ಟಿದ್ದ 1.596 ಕಿಲೋಗ್ರಾಂಗಳಷ್ಟು ಕೊಕೇನ್ ಪತ್ತೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMW ಕಾರು, 4BHK ಫ್ಲಾಟ್ ಗಿಫ್ಟ್

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.