lover ಡೆತ್ನೋಟ್ನಲ್ಲಿ ಕೋಡ್: ಹತ್ಯೆಗೀಡಾದ ಪ್ರೇಯಸಿ ಮೃತದೇಹ ಪತ್ತೆ!
Team Udayavani, Jan 19, 2024, 5:40 AM IST
ಮುಂಬಯಿ: ಮಹಾ ರಾಷ್ಟ್ರದ ನವಿಮುಂಬಯಿ ಯಿಂದ 2023ರ ಡಿ. 12ರಂದು ನಾಪತ್ತೆಯಾಗಿದ್ದ 19 ವರ್ಷದ ಯುವತಿ ವೈಷ್ಣವಿ ಬಾಬರ್ ಎಂಬವರ ಶವ ಕೊನೆಗೂ ಪತ್ತೆಯಾಗಿದೆ. ವಿಚಿತ್ರವೆಂದರೆ ಶವ ಪತ್ತೆಯಾಗಿರುವುದು ಆಕೆಯ ಪ್ರಿಯಕರ ಬರೆದಿಟ್ಟಿದ್ದ ಡೆತ್ನೋಟ್ನಲ್ಲಿದ್ದ ಸೀಕ್ರೆಟ್ ಕೋಡ್ನಿಂದ!
ಹೌದು, ವೈಭವ ಎಂಬ ಯುವಕನ ಜತೆಗೆ ಪ್ರೀತಿಯಲ್ಲಿದ್ದ ವೈಷ್ಣವಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಳು. ಆಕೆ ನಾಪತ್ತೆಯಾಗಿದ್ದ ದಿನವೇ ಇತ್ತ ವೈಭವ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದ. ಆತನ ಶವವೇನೋ ಸಿಕ್ಕಿತ್ತು ಆದರೆ ವೈಷ್ಣವಿ ಏನಾದಳೆಂಬುದು ತಿಳಿದು ಬಂದಿರಲಿಲ್ಲ. ಬಳಿಕ ಪೊಲೀಸರು ವೈಭವ್ ಮೊಬೈಲ್ನಲ್ಲಿದ್ದ ಡೆತ್ನೋಟ್ ಗಮನಿಸಿ ದಾಗ ಅದರಲ್ಲಿ “ಎಲ್01-501′ ಎಂಬ ಕೋಡ್ ಇದ್ದದ್ದನ್ನು ಗಮನಿಸಿದ್ದಾರೆ. ಅದರ ಬೆನ್ನು ಹತ್ತಿ ತನಿಖೆ ನಡೆಸಿದಾಗ ಆ ಸಂಖ್ಯೆಯು ಅರಣ್ಯ ಇಲಾಖೆಯು ಮರ ವೊಂದರ ಮೇಲೆ ಬರೆದಿರುವ ಸಂಖ್ಯೆ ಎಂದು ತಿಳಿದುಬಂದಿದ್ದು, ಅದೇ ಮರದ ಕೆಳಗೆ ವೈಷ್ಣವಿಯ ಶವ ಹೂತಿರುವುದು ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.