Coimbatore ಸರಣಿ ಸ್ಫೋಟದ ರೂವಾರಿ ಎಸ್.ಎ.ಬಾಷಾ ಸಾವು
Team Udayavani, Dec 17, 2024, 8:38 PM IST
ಚೆನ್ನೈ: ಕೊಯಮತ್ತೂರಿನಲ್ಲಿ 1998ರಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದ ರೂವಾರಿಯಾಗಿದ್ದ ಎಸ್.ಎ.ಬಾಷಾ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾಗಿ ಪೊಲೀಸರು ಮಂಗಳವಾರ ಮಾಹಿತಿ ನೀಡಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಷಾ ಸೋಮವಾರ ಮೃತಪಟ್ಟಿದ್ದು, ಮಂಗಳವಾರ ಅಂತಿಮ ಸಂಸ್ಕಾರ ನೆರವೇರಿದೆ. 1998ರ ಸ್ಫೋಟಕ್ಕೆ ಕಾರಣನಾಗಿದ್ದ ಬಾಷಾ ಕಳೆದ 35 ವರ್ಷ ಜೈಲುಶಿಕ್ಷೆ ಅನುಭವಿಸಿದ್ದ. ಇತ್ತೀಚೆಗೆ ಅನಾರೋಗ್ಯದ ಕಾರಣ ಪೆರೋಲ್ ಮೇಲೆ ಹೊರಬಂದು ಚಿಕಿತ್ಸೆ ಪಡೆಯುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
1998ರಲ್ಲಿ ಅಲ್ ಉಮ್ಮಾ ಉಗ್ರ ಸಂಘಟನೆ ನಡೆಸಿದ್ದ ಸ್ಫೋಟ ದಲ್ಲಿ 58 ಮಂದಿ ಸಾವಿಗೀಡಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ರಾಜ್ಯಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ “ಸೆಂಗೋಲ್’ ಸಮರ!
BJP: ವಿಪ್ ನೀಡಿದ್ರೂ ಕಲಾಪಕ್ಕೆ ಗೈರಾದ 20 ಸಂಸದರಿಗೆ ಬಿಜೆಪಿ ನೋಟಿಸ್ ಸಾಧ್ಯತೆ
ವಂಚನೆಗೀಡಾಗಿ ಪಾಕ್ ಸೇರಿದ್ದ ಭಾರತದ ಮಹಿಳೆ 22 ವರ್ಷ ಬಳಿಕ ಸ್ವದೇಶಕ್ಕೆ
PM Modi: ಕಾಂಗ್ರೆಸ್ ರೈತರಿಗೆ ತಾನೂ ಒಳಿತು ಮಾಡದು ಬೇರೆ ಅವರಿಗೂ ಬಿಡದು
Supreme Court: ಅಲ್ಲು ಅರ್ಜುನ್‌ಗೆ ಹೊಸ ಸಂಕಷ್ಟ: ಬೇಲ್ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.