10 ವರ್ಷ ಬಳಿಕ ಪ್ರಾಧ್ಯಾಪಕರಿಗೆ ಬಂಪರ್‌ ಖುಷಿ!


Team Udayavani, Jul 11, 2017, 8:24 AM IST

11-PTI-4.jpg

ನವದೆಹಲಿ: ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗದ ಶಿಫಾರಸು ಜಾರಿಗೆ ಅನುಮತಿ
ಸಿಕ್ಕಿತ್ತು. ಈಗ ಖುಷಿ ಪಡುವ ಸರದಿ ಕಾಲೇಜು ಪ್ರಾಧ್ಯಾಪಕರದ್ದು. ಹತ್ತು ವರ್ಷಗಳ ಬಳಿಕ ಎಂಟು ಲಕ್ಷ ಕಾಲೇಜು ಪ್ರಾಧ್ಯಾಪಕರ ವೇತನ ಹೆಚ್ಚಳಕ್ಕೆ ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗ (ಯುಜಿಸಿ)ಯ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿ
ಫೆಬ್ರವರಿಯಲ್ಲಿಯೇ ವರದಿ ಸಲ್ಲಿಸಿತ್ತು. ಆಂಗ್ಲ ದೈನಿಕವೊಂದರ ವರದಿ ಪ್ರಕಾರ, ಈ ತಿಂಗಳಲ್ಲೇ ಕೇಂದ್ರ ಸಂಪುಟ ಸಭೆ ಸೇರಿ ಶಿಫಾರಸುಗಳಿಗೆ ಅಂಗೀಕಾರ ನೀಡುವ ಸಾಧ್ಯತೆ ಇದೆ. ಸಭೆಯಲ್ಲಿ ವೇತನ ಹೆಚ್ಚಳಕ್ಕೆ ಮಾತ್ರ ಅನುಮೋದನೆ ನೀಡುವ ಸಾಧ್ಯತೆ ಇದ್ದು, ಭತ್ಯೆ ಮತ್ತಿತರ ವಿಚಾರಗಳ ಬಗ್ಗೆ ಮುಂದಿನ ಹಂತದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಮಾನವ ಸಂಪನ್ಮೂಲ
ಸಚಿವಾಲಯದ ಹಿರಿಯ ಅಧಿಕಾರಿ ಹೇಳಿದ್ದಾರೆ.

ಎಷ್ಟು ಹೆಚ್ಚಳ?: ಸಹಾಯಕ ಪ್ರಾಧ್ಯಾಪಕ (ಅಸಿಸ್ಟೆಂಟ್‌ ಪ್ರೊಫೆಸರ್‌ ಗ್ರೇಡ್‌-1)ರಿಗೆ ವೇತನ ಪ್ರಮಾಣ ಪ್ರತಿ ತಿಂಗಳಿಗೆ 10,396 ರೂ.ಗಳಷ್ಟು ಹೆಚ್ಚಾಗಲಿದೆ. ಸಹ ಪ್ರಾಧ್ಯಾಪಕ (ಅಸೋಸಿ  ಯೇಟ್‌ ಪ್ರೊಫೆಸರ್‌)ರಿಗೆ 23,662 ರೂ. ಪರಿಷ್ಕರಣೆಯಾಗಲಿದೆ. ಅಂದರೆ ಸುಮಾರು ಶೇ.22-ಶೇ.28ರ ವರೆಗೆ ಹೆಚ್ಚಳ. 10 ವರ್ಷಗಳ ಹಿಂದೆ ಅಂದರೆ 2006ರಲ್ಲಿ ವೇತನ ಪರಿಷ್ಕರಣೆಯಾಗಿತ್ತು. ಅದನ್ನು ಹೆಚ್ಚಳ ಮಾಡದಿದ್ದರೆ ಮುಷ್ಕರ ನಡೆಸುತ್ತೇವೆ ಎಂದು ಪ್ರಾಧ್ಯಾಪಕರ ಸಂಘಗಳು ಎಚ್ಚರಿಕೆ  ನೀಡಿದ್ದವು. 

ಯಾರಿಗೆ ಅನುಕೂಲ?: ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ನಡೆಸಲ್ಪಡುವ ಶೈಕ್ಷಣಿಕ ಸಂಸ್ಥೆಗಳು, ಅವುಗಳಿಂದ ಅನುದಾನ ಪಡೆ 
ಯುವ ಕಾಲೇಜುಗಳು, ವಿಶ್ವವಿದ್ಯಾನಿಲಯಗಳು, ಕೇಂದ್ರೀಯ ವಿವಿಗಳು, ಕೇಂದ್ರ ಸರ್ಕಾರಿಂದ ಸ್ಥಾಪನೆಗೊಂಡ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಐಐಟಿ, ಎನ್‌ಐಟಿ ಸೇರಿದಂತೆ ಹಲವು ಸಂಸ್ಥೆಗಳಿಗೆ ನೆರವಾಗಲಿದೆ.

70 ಸಾವಿರ ಕೋಟಿ ರೂ. ಹೊರೆ: ಶೀಘ್ರದಲ್ಲಿಯೇ ನಡೆಯುವ ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ 70 ಸಾವಿರ ಕೋಟಿ ರೂ. ಹೊರೆಯಾಗಲಿದೆ. ಇದರ ಜತೆಗೆ ವಾರ್ಷಿಕವಾಗಿ ಕಾಲೇಜು ಪ್ರಾಧ್ಯಾಪಕರ ಮೌಲ್ಯಮಾಪನ ಪದ್ಧತಿಯೂ ಬದಲಾಗಲಿದೆ. ಅವರಿಗೆ ಗ್ರೇಡಿಂಗ್‌ ನೀಡುವ ವ್ಯವಸ್ಥೆಯೂ ಜಾರಿಗೆ ಬರಲಿದೆ. 

ಟಾಪ್ ನ್ಯೂಸ್

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Minister-CR-patil

Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

courts

Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.